CBI Operation Chakra: ಕರ್ನಾಟಕದಲ್ಲೂ ಆಪರೇಷನ್ ಚಕ್ರ, ಸಿಬಿಐ ದಾಳಿ ವೇಳೆ ಹಣ ಸಿಕ್ಕಿದ್ದಿಷ್ಟು!

ಆಪರೇಷನ್ ಚಕ್ರ ಹೆಸರಿನಲ್ಲಿ ಸಿಬಿಐ ಕರ್ನಾಟಕ ಸೇರಿದಂತೆ ದೇಶಾದ್ಯಂತ ಒಟ್ಟು 115 ಕಡೆ ದಾಳಿ ನಡೆಸಿದೆ. ಇನ್ನು ಕರ್ನಾಟಕದಲ್ಲಿ ಸಿಬಿಐ ಅಧಿಕಾರಿಗಳಿಗೆ ಸಿಕ್ಕ ಹಣ ಎಷ್ಟು ಎನ್ನುವುದು ಈ ಕೆಳಗಿನಂತಿದೆ.

CBI Operation Chakra: ಕರ್ನಾಟಕದಲ್ಲೂ ಆಪರೇಷನ್ ಚಕ್ರ, ಸಿಬಿಐ ದಾಳಿ ವೇಳೆ ಹಣ ಸಿಕ್ಕಿದ್ದಿಷ್ಟು!
ಸಿಬಿಐ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 05, 2022 | 7:06 PM

ಬೆಂಗಳೂರು: ಸೈಬರ್ ಅಪರಾಧಿಗಳ ವಿರುದ್ಧ ಸಿಬಿಐ ಆಪರೇಷನ್ ಚಕ್ರ (Operation Chakra) ಅಸ್ತ್ರ ಪ್ರಯೋಗಿಸಿದ್ದು, ಆಪರೇಷನ್ ಚಕ್ರ ಹೆಸರಿನಲ್ಲಿ ಸಿಬಿಐ ದೇಶಾದ್ಯಂತ 115 ಕಡೆ ನಡೆಸಿದೆ. ಕರ್ನಾಟಕದಲ್ಲೂ ಸಹ ದಾಳಿಯಾಗಿದ್ದು, ಈ ವೇಳೆ ಎಷ್ಟು ಹಣ ಜಪ್ತಿ ಮಾಡಲಾಗಿದೆ ಎನ್ನುವ ಮಾಹಿತಿ ನೀಡಿದೆ.

ರಾಜ್ಯದಲ್ಲಿ 1 ಕೋಟಿ 89 ಲಕ್ಷ ಹಣ ಜಪ್ತಿ ಮಾಡಲಾಗಿದೆ. ಆಪರೇಶನ್ ಚಕ್ರ ಹೆಸರಿನಲ್ಲಿ ಕರ್ನಾಟಕದ 12 ಕಡೆ ನಡೆದಿತ್ತು. ಇದೇ ವೇಳೆ ಕರ್ನಾಟಕದ ವಿವಿಧ ಬ್ಯಾಂಕ್ ಖಾತೆಗಳಿಂದ ಸಿಬಿಐ 1.89 ಕೋಟಿ ರೂ. ಜಪ್ತಿ ಮಾಡಿದೆ ಎಂದು ಮಾಹಿತಿ ತಿಳಿದುಬಂದಿದೆ.

ಇದನ್ನೂ ಓದಿ: Operation Chakra ಸೈಬರ್ ಅಪರಾಧಿಗಳ ವಿರುದ್ಧ 105 ಸ್ಥಳಗಳಲ್ಲಿ ಸಿಬಿಐ ಶೋಧ; ₹1.5 ಕೋಟಿ ನಗದು, ಚಿನ್ನ ವಶ

ಸಿಬಿಐ, ಯೂನಿಯನ್ ಟೆರಿಟರಿ‌ ಪೊಲೀಸ್ ಫೋರ್ಸ್, ಇಂಟರ್ಪೋಲ್, ಎಫ್.ಬಿ.ಐ, ಕೆನಡಿಯನ್ ಪೊಲೀಸ್, ಹಾಗೂ ಆಸ್ಟ್ರೇಲಿಯಾ ಪೊಲೀಸ್ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಸೈಬರ್ ಕ್ರೈಂ ಗ್ಯಾಂಗ್ ಗಳ ಮೇಲೆ ದಾಳಿ ನಡೆದಿತ್ತು.

ಸೈಬರ್ ಅಪರಾಧಿಗಳ ವಿರುದ್ಧ ಅಪರೇಷನ್ ಚಕ್ರ ಹೆಸರಿನಡಿ ಸಿಬಿಐ ಈ ಕಾರ್ಯಾಚರಣೆ ಕೈಗೊಂಡಿದೆ. ಇದರಂತೆ ಒಟ್ಟು 300 ಅಪರಾಧಿಗಳಿಗಾಗಿ 105 ಪ್ರದೇಶಗಳಲ್ಲಿ ದಾಳಿ ನಡೆಸಲಾಗಿದ್ದು, ಇದರಲ್ಲಿ ಸುಮಾರು 87 ಪ್ರದೇಶಗಳಲ್ಲಿ ಸಿಬಿಐ ಶೋಧ ನಡೆಸಿದ್ದರೆ, ಇನ್ನುಳಿದ ಪ್ರದೇಶಗಳಲ್ಲಿ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:06 pm, Wed, 5 October 22

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?