ಅತಿಥಿ ಉಪನ್ಯಾಸಕರ ಹಣ ಕಬಳಿಸಿದ ಪ್ರಾಂಶುಪಾಲ; FIR ದಾಖಲು
ಅತಿಥಿ ಉಪನ್ಯಾಸಕರ ಸಂಬಳವನ್ನ ಅಕ್ರಮವಾಗಿ ಕುಟುಂಬದ ಸದಸ್ಯರಿಗೆ ವರ್ಗಾವಣೆ ಮಾಡುವ ಜೊತೆಗೆ ಕಾಲೇಜು ಅಭಿವೃದ್ಧಿ ಹೆಸರಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆಯುವ ಮೂಲಕ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಎಫ್ಡಿಎ ಸುನೀಲ್ ಕೂರ್ಗಿ (ಎಡ) ಪ್ರಾಂಶುಪಾಲ ಅಲ್ಲಮಪ್ರಭು (ಬಲ)
Updated on: Dec 19, 2020 | 10:33 AM
ತುಮಕೂರು: ಅತಿಥಿ ಉಪನ್ಯಾಸಕರ ಹಣವನ್ನು ಕಬಳಿಸಿದ ಆರೋಪದಡಿ ತಿಪಟೂರು ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಅಲ್ಲಮಪ್ರಭು ವಿರುದ್ಧ ಎಫ್ಐಆರ್ ದಾಖಲಾಗಿದೆ.
ಅತಿಥಿ ಉಪನ್ಯಾಸಕರ ಸಂಬಳವನ್ನ ಅಕ್ರಮವಾಗಿ ತಮ್ಮ ಕುಟುಂಬದ ಸದಸ್ಯರಿಗೆ ವರ್ಗಾವಣೆ ಮಾಡುವ ಜೊತೆಗೆ ಕಾಲೇಜು ಅಭಿವೃದ್ಧಿ ಹೆಸರಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆಯುವ ಮೂಲಕ ಸುಮಾರು 40 ಲಕ್ಷ ರೂ.ಗೂ ಹೆಚ್ಚು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಎಫ್ಡಿಎ ಸುನೀಲ್ ಕೂಡ ಇದರಲ್ಲಿ ಶಾಮೀಲಾಗಿದ್ದಾರೆ ಎನ್ನಲಾಗಿದೆ.
ಪ್ರಕರಣ ಸಂಬಂಧ ತುಮಕೂರು ಎಸಿಬಿ ಅಧಿಕಾರಿಗಳು ತನಿಖೆಗೆ ನಡೆಸುವಂತೆ ಆದೇಶ ನೀಡಿದ್ದಾರೆ..
ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು:


sandhya thejappa
Related Stories
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ
ಕರಡಿ ಬೆನ್ನಟ್ಟಿದ ಹುಲಿರಾಯ: ಅಪರೂಪದ ದೃಶ್ಯ ಕಣ್ತುಂಬಿಕೊಂಡ ಸಫಾರಿಗರು
ನಾನು 100 ವರ್ಷ ಬದುಕಬೇಕು ಎಂದ ಸಿದ್ದರಾಮಯ್ಯ
ಡಿಸಿಯೇ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ರು: ಜೆಡಿಎಸ್ ಶಾಸಕ ಆಕ್ರೋಶ
ಹಾಸನಾಂಬೆ ದರ್ಶನೋತ್ಸವ ಸಂಪನ್ನ: ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಬಂದ್