ಫೀಸ್ ಕಟ್ಟದ್ದಕ್ಕೆ ಆನ್​ಲೈನ್ ಕ್ಲಾಸ್​ ಬಂದ್: ಪೋಷಕರ ಪ್ರತಿಭಟನೆ ವೇಳೆ ಶಿಕ್ಷಕರ ಮೇಲೆ ಹಲ್ಲೆ ಆರೋಪ

ಫೀಸ್ ಕಟ್ಟದ್ದಕ್ಕೆ ಆನ್​ಲೈನ್ ಕ್ಲಾಸ್​ ಬಂದ್​ ಮಾಡಿದ ಹಿನ್ನೆಲೆಯಲ್ಲಿ ಕೆಂಪೇಗೌಡನಗರ ಬಳಿಯಿರುವ ನಾರಾಯಣ E ಟೆಕ್ನೋ ಶಾಲೆ ಬಳಿ ಪೋಷಕರ ಪ್ರತಿಭಟನೆ ನಡೆಸಿದರು. ಈ ಮಧ್ಯೆ, ಪ್ರತಿಭಟನೆ ವೇಳೆ ಶಿಕ್ಷಕರ ಮೇಲೆ ಪೋಷಕರೊಬ್ಬರು ಹಲ್ಲೆ ಮಾಡಿದ್ದಾರೆ ಎಂದು ಶಾಲಾ ಸಿಬ್ಬಂದಿ ಆರೋಪಿಸಿದ್ದಾರೆ.

ಫೀಸ್ ಕಟ್ಟದ್ದಕ್ಕೆ ಆನ್​ಲೈನ್ ಕ್ಲಾಸ್​ ಬಂದ್: ಪೋಷಕರ ಪ್ರತಿಭಟನೆ ವೇಳೆ ಶಿಕ್ಷಕರ ಮೇಲೆ ಹಲ್ಲೆ ಆರೋಪ
ನಾರಾಯಣ E ಟೆಕ್ನೋ ಶಾಲೆ
Follow us
KUSHAL V
|

Updated on: Jan 05, 2021 | 10:27 PM

ಬೆಂಗಳೂರು: ಫೀಸ್ ಕಟ್ಟದ್ದಕ್ಕೆ ಆನ್​ಲೈನ್ ಕ್ಲಾಸ್​ ಬಂದ್​ ಮಾಡಿದ ಹಿನ್ನೆಲೆಯಲ್ಲಿ ಕೆಂಪೇಗೌಡನಗರ ಬಳಿಯಿರುವ ನಾರಾಯಣ E ಟೆಕ್ನೋ ಶಾಲೆ ಬಳಿ ಪೋಷಕರ ಪ್ರತಿಭಟನೆ ನಡೆಸಿದರು. ಈ ಮಧ್ಯೆ, ಪ್ರತಿಭಟನೆ ವೇಳೆ ಶಿಕ್ಷಕರ ಮೇಲೆ ಪೋಷಕರೊಬ್ಬರು ಹಲ್ಲೆ ಮಾಡಿದ್ದಾರೆ ಎಂದು ಶಾಲಾ ಸಿಬ್ಬಂದಿ ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಮಹಾಲಕ್ಷ್ಮೀ ಲೇಔಟ್ ಠಾಣೆಗೆ ಶಾಲಾ ಸಿಬ್ಬಂದಿ ದೂರು ಸಲ್ಲಿಸಿದ್ದಾರೆ. ತ್ರಿಲೋಕೇಶ್ ಎಂಬ ಪೋಷಕರು ಶಿಕ್ಷಕರನ್ನ ಥಳಿಸಿದ್ದಾರೆ ಎಂದು ಶಾಲಾ ಸಿಬ್ಬಂದಿ ತಮ್ಮ ದೂರಿನಲ್ಲಿ ಆರೋಪ ಮಾಡಿದ್ದಾರೆ. ಹಾಗಾಗಿ, ತ್ರಿಲೋಕೇಶ್ ವಿರುದ್ಧ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ FIR ದಾಖಲಾಗಿದೆ.

ಬ್ರಿಟನ್‌ನಿಂದ ಬಂದಿದ್ದ 121 ಜನರು ಇನ್ನೂ ಪತ್ತೆಯಾಗಿಲ್ಲ -BBMPಯಿಂದ ಕಳವಳಕಾರಿ ಮಾಹಿತಿ ಬಿಡುಗಡೆ

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್