ಮೈಲನಹಳ್ಳಿ ತ್ಯಾಜ್ಯ ನಿರ್ವಹಣ ಘಟಕದಲ್ಲಿ ಅಗ್ನಿ ಅವಘಡ

ನೆಲಮಂಗಲ ನಗರಸಭೆಯ ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಮೈಲನಹಳ್ಳಿ ತ್ಯಾಜ್ಯ ನಿರ್ವಹಣ ಘಟಕದಲ್ಲಿ ಅಗ್ನಿ ಅವಘಡ
ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಅಗ್ನಿ ಅವಘಡ
Edited By:

Updated on: Jan 21, 2021 | 8:36 PM

ನೆಲಮಂಗಲ: ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಮೈಲನಹಳ್ಳಿಯಲ್ಲಿ ನಡೆದಿದೆ.

ನೆಲಮಂಗಲ ನಗರಸಭೆಯ ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಸದ್ಯ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿದ್ದು, ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಮೈಲನಹಳ್ಳಿ ತ್ಯಾಜ್ಯ ನಿರ್ವಹಣ ಘಟಕದಲ್ಲಿ ಅಗ್ನಿ

ಸೆರಮ್ ಇನ್ಸ್​ಟಿಟ್ಯೂಟ್​ನಲ್ಲಿ ಭಾರಿ ಅಗ್ನಿ ಅವಘಡ: ಲಸಿಕೆ ಸಂಗ್ರಹ​ ಘಟಕ ಸುರಕ್ಷಿತ