ವಿಧಾನಸೌಧದ ಕ್ಯಾಂಟೀನ್​ನಲ್ಲಿ ಬೆಂಕಿ, ತಪ್ಪಿದ ಭಾರಿ ಅನಾಹುತ

|

Updated on: Dec 12, 2019 | 4:22 PM

ಬೆಂಗಳೂರು: ವಿಧಾನಸೌಧದ ನೆಲ ಮಹಡಿಯಲ್ಲಿರುವ ಕ್ಯಾಂಟೀನ್​ನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಅನಿಲ ಸೋರಿಕೆಯಿಂದ ಸಿಲಿಂಡರ್​ ಪೈಪ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹೆಚ್ಚು ಕಡಿಮೆ ಆಗಿದ್ದಿದ್ದರೆ ಸಿಲಿಂಡರ್ ಬ್ಲಾಸ್ಟ್ ಆಗ್ತಿತ್ತು. ತಕ್ಷಣವೇ ಎಚ್ಚೆತ್ತುಕೊಂಡ ವಿಧಾನಸೌಧದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿದೆ.

ವಿಧಾನಸೌಧದ ಕ್ಯಾಂಟೀನ್​ನಲ್ಲಿ ಬೆಂಕಿ, ತಪ್ಪಿದ ಭಾರಿ ಅನಾಹುತ
Follow us on