2ನೇ ಮದ್ವೆಯಾಗುತ್ತಿದ್ದ ಪತಿಗೆ ಮಂಟಪದಲ್ಲೇ ಚಪ್ಪಲಿ ಏಟು ಕೊಟ್ಟ ಪತ್ನಿ…!
2ನೇ ಮದುವೆಗೆ ಹಸೆಮಣೆ ಏರಲು ಸಿದ್ಧವಾಗಿದ್ದ ಪತಿರಾಯನಿಗೆ ಮಂಟಪದಲ್ಲೇ ಮೊದಲ ಪತ್ನಿ ಚಪ್ಪಲಿ ಏಟು ಕೊಟ್ಟ ಘಟನೆ ನಡೆದಿದೆ. ಚಿತ್ರದುರ್ಗ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ದೊಡ್ಡ ಹೈಡ್ರಾಮವೇ ಸೃಷ್ಟಿಯಾಗಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮುಶೇನಾಳದ ತನುಜಾ, ಚಿಕ್ಕಮಗಳೂರು ಜಿಲ್ಲೆಯ ಅರಸೀಕೆರೆಯ ತಿಪ್ಪಘಟ್ಟದ ಕಾರ್ತಿಕ್ ನಾಯ್ಕ್ನನ್ನು ಕೈಹಿಡಿದಿದ್ದಳು. ಹೀಗಿದ್ದೂ ಕಾರ್ತಿಕ್ ಯಾರಿಗೂ ಗೊತ್ತಾಗದಂತೆ ಚಿತ್ರದುರ್ಗದಲ್ಲಿ 2ನೇ ಮದುವೆಗೆ ಪ್ಲಾನ್ ಮಾಡಿದ್ದ. ಆದ್ರೆ, 2ನೇ ಮದುವೆ ಆಗ್ತಿದ್ದ ಪತಿಗೆ ಮೊದಲ ಪತ್ನಿ ಹೋಗಿ ಮಂಟಪದಲ್ಲೇ ಚಪ್ಪಲಿ ಏಟು ಕೊಟ್ಟಿದ್ದಾಳೆ.
ಚಿತ್ರದುರ್ಗ, (ಜೂನ್ 08): 2ನೇ ಮದುವೆಗೆ ಹಸೆಮಣೆ ಏರಲು ಸಿದ್ಧವಾಗಿದ್ದ ಪತಿರಾಯನಿಗೆ ಮಂಟಪದಲ್ಲೇ ಮೊದಲ ಪತ್ನಿ ಚಪ್ಪಲಿ ಏಟು ಕೊಟ್ಟ ಘಟನೆ ನಡೆದಿದೆ. ಚಿತ್ರದುರ್ಗ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ದೊಡ್ಡ ಹೈಡ್ರಾಮವೇ ಸೃಷ್ಟಿಯಾಗಿದೆ. 4 ವರ್ಷದ ಹಿಂದೆ ತನುಜಾ ಎಂಬಾಕೆಯನ್ನ ಆರೋಪಿ ಕಾರ್ತಿಕ್ ಮದುವೆಯಾಗಿದ್ದ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮುಶೇನಾಳದ ತನುಜಾ, ಚಿಕ್ಕಮಗಳೂರು ಜಿಲ್ಲೆಯ ಅರಸೀಕೆರೆಯ ತಿಪ್ಪಘಟ್ಟದ ಕಾರ್ತಿಕ್ ನಾಯ್ಕ್ನನ್ನು ಕೈಹಿಡಿದಿದ್ದಳು. ಹೀಗಿದ್ದೂ ಕಾರ್ತಿಕ್ ಯಾರಿಗೂ ಗೊತ್ತಾಗದಂತೆ ಚಿತ್ರದುರ್ಗದಲ್ಲಿ 2ನೇ ಮದುವೆಗೆ ಪ್ಲಾನ್ ಮಾಡಿದ್ದ. ಆದ್ರೆ, 2ನೇ ಮದುವೆ ಆಗ್ತಿದ್ದ ಪತಿಗೆ ಮೊದಲ ಪತ್ನಿ ಹೋಗಿ ಮಂಟಪದಲ್ಲೇ ಚಪ್ಪಲಿ ಏಟು ಕೊಟ್ಟಿದ್ದಾಳೆ. ಅಷ್ಟಕ್ಕೂ ಆಗಿದ್ದೇನು ಎನ್ನುವುದನ್ನು ಮೊದಲ ಪತ್ನಿ ಹೇಳಿದ್ದಾಳೆ ಕೇಳಿ.
Published on: Jun 08, 2025 12:23 PM