ಯಾದಗಿರಿಯಲ್ಲಿ ಭೀಕರ ಅಪಘಾತ ಐವರು ದುರ್ಮರಣ, ಹಾಸನದಲ್ಲಿ ಬೈಕ್​ಗೆ ಕಾರು ಡಿಕ್ಕಿ ಮೂವರ ಸಾವು

ಮೃತರೆಲ್ಲರು ವಡಗೇರ ತಾಲೂಕಿನ ಮುನಮುಟಗಿ ಗ್ರಾಮಸ್ಥರು ಎಂದು ತಿಳಿದುಬಂದಿದ್ದು, ಟಂಟಂ ವಾಹನದಲ್ಲಿ ಜಮೀನಿನಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು. ಟಂಟಂನಲ್ಲಿದ್ದ ಐವರ ಸ್ಥಿತಿ ಗಂಭೀರವಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಾದಗಿರಿಯಲ್ಲಿ ಭೀಕರ ಅಪಘಾತ ಐವರು ದುರ್ಮರಣ, ಹಾಸನದಲ್ಲಿ ಬೈಕ್​ಗೆ ಕಾರು ಡಿಕ್ಕಿ ಮೂವರ ಸಾವು
ಭೀಕರ ಅಪಘಾತ
Follow us
sandhya thejappa
|

Updated on:Apr 21, 2021 | 11:54 AM

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಗ್ರಾಮದ ಬಳಿ ಟಂಟಂ ಮತ್ತು ಟ್ಯಾಂಕರ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂಭವಿಸಿದ ಭೀಕರ ಅಪಘಾತದಲ್ಲಿ ಅಯ್ಯಮ್ಮ(60), ಶರಣಮ್ಮ(40), ಕಾಸಿಂ ಬಿ(40), ಭೀಮಾಬಾಯಿ(40), ದೇವೀಂದ್ರಮ್ಮ(70) ಮೃತಪಟ್ಟಿದ್ದಾರೆ. ಮೃತರೆಲ್ಲರು ವಡಗೇರ ತಾಲೂಕಿನ ಮುನಮುಟಗಿ ಗ್ರಾಮಸ್ಥರು ಎಂದು ತಿಳಿದುಬಂದಿದ್ದು, ಟಂಟಂ ವಾಹನದಲ್ಲಿ ಜಮೀನಿನಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು. ಟಂಟಂನಲ್ಲಿದ್ದ ಐವರ ಸ್ಥಿತಿ ಗಂಭೀರವಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಹಾಸನ: ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಬೇಲೂರು ರಸ್ತೆಯ ಇಬ್ದಾಣಿ ಗ್ರಾಮದ ಬಳಿ ಸಂಭವಿಸಿದೆ. ಅಪಘಾತದಲ್ಲಿ ಬಿದರಿನಕೆರೆ ಗ್ರಾಮದ ಚಂದನ್(18), ಸಂತೋಷ್(27) ಮತ್ತು ರಮೇಶ್(32) ಸಾವನ್ನಪ್ಪಿದ್ದಾರೆ. ಲಾರಿ ಓವರ್ ಟೇಕ್ ಮಾಡುವಾಗ ಬೈಕ್​ಗೆ ಕಾರು ಡಿಕ್ಕಿ ಹೊಡೆದಿದ್ದು, ಅಪಘಾತ ಸಂಭವಿಸಿದದ ಬಳಿಕ ಚಾಲಕ ಎಸ್ಕೇಪ್ ಆಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ

ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ರೌಡಿಶೀಟರ್ ಹತ್ಯೆ

ಕಲಬುರಗಿಯಲ್ಲಿ ಬರ್ಬರ ಹತ್ಯೆ; ಚಿಕಿತ್ಸೆ ಫಲಿಸದೆ ಆಟೋ ಚಾಲಕ ಸಾವು

(Five people died in accident at Yadgir and three people died in accident between car and bike at hassan)

Published On - 11:48 am, Wed, 21 April 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್