ಮದ್ಯದ ಅಮಲಿನಲ್ಲಿ ಚಾಲಕನಿಂದ ಸರಣಿ ಅಪಘಾತ: ಬೈಕ್ ಸೇರಿದಂತೆ 5 ವಾಹನ‌ ಜಖಂ

ಮದ್ಯದ ಅಮಲಿನಲ್ಲಿ ಕಾರು ಚಾಲಕನಿಂದ ಸರಣಿ ಅಪಘಾತವಾಗಿರುವ ಘಟನೆ ಜೆ.ಪಿ.ನಗರದ ಎರಡನೇ ಹಂತದಲ್ಲಿ ನಡೆದಿದೆ. ಅಪಘಾತದಲ್ಲಿ ಕಾರು, ಬೈಕ್ ಸೇರಿದಂತೆ 5 ವಾಹನ‌ ಜಖಂಗೊಂಡಿದೆ. ಸದ್ಯ, ಆರೋಪಿ ಚಾಲಕನನ್ನು ಜಯನಗರ ಸಂಚಾರಿ‌ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮದ್ಯದ ಅಮಲಿನಲ್ಲಿ ಚಾಲಕನಿಂದ ಸರಣಿ ಅಪಘಾತ: ಬೈಕ್ ಸೇರಿದಂತೆ 5 ವಾಹನ‌ ಜಖಂ
ಮದ್ಯದ ಅಮಲಿನಲ್ಲಿ ಚಾಲಕನಿಂದ ಸರಣಿ ಅಪಘಾತ
Follow us
KUSHAL V
|

Updated on: Mar 01, 2021 | 11:19 PM

ಬೆಂಗಳೂರು: ಮದ್ಯದ ಅಮಲಿನಲ್ಲಿ ಕಾರು ಚಾಲಕನಿಂದ ಸರಣಿ ಅಪಘಾತವಾಗಿರುವ ಘಟನೆ ಜೆ.ಪಿ.ನಗರದ ಎರಡನೇ ಹಂತದಲ್ಲಿ ನಡೆದಿದೆ. ಅಪಘಾತದಲ್ಲಿ ಕಾರು, ಬೈಕ್ ಸೇರಿದಂತೆ 5 ವಾಹನ‌ ಜಖಂಗೊಂಡಿದೆ. ಸದ್ಯ, ಆರೋಪಿ ಚಾಲಕನನ್ನು ಜಯನಗರ ಸಂಚಾರಿ‌ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನೈಸ್ ರಸ್ತೆಯಲ್ಲಿ ಬೈಕ್ ವೀಲಿಂಗ್: 6 ಯುವಕರು ಅಂದರ್​ ನೈಸ್ ರಸ್ತೆಯಲ್ಲಿ ಬೈಕ್ ವೀಲಿಂಗ್ ಮಾಡ್ತಿದ್ದ 6 ಯುವಕರ ಬಂಧನವಾಗಿದೆ. ಬೆಂಗಳೂರಿನ ಪಶ್ಚಿಮ ವಿಭಾಗದ ಸಂಚಾರಿ ಪೊಲೀಸರಿಂದ ಬಂಧನವಾಗಿದೆ. ಹರೀಶ್, ಅಯ್ಯಪ್ಪ, ಮೊಹಮ್ಮದ್ ತೌಫಿಕ್, ಭರತ್, ನಂದ ಮತ್ತು ಶ್ರೀರಾಮ್ ಬಂಧಿತ ಆರೋಪಿಗಳು. ಐಪಿಸಿ ಸೆಕ್ಷನ್ 279ರಡಿ ಕೇಸ್ ದಾಖಲಿಸಲಾಗಿದೆ.

ಸ್ನೇಹಿತನ ಜೊತೆಯಿದ್ದ ಅಪ್ರಾಪ್ತೆಯ ಅಶ್ಲೀಲ ಫೋಟೋ ವೈರಲ್‌: ಇಬ್ಬರು ಅರೆಸ್ಟ್​ ಇತ್ತ, ಸ್ನೇಹಿತನ ಜೊತೆಯಿದ್ದ ಅಪ್ರಾಪ್ತೆಯ ಅಶ್ಲೀಲ ಫೋಟೋ ವೈರಲ್‌ ಮಾಡಲಾಗಿತ್ತು. ಇದೀಗ, ಅಪ್ರಾಪ್ತೆಯ ಪೋಷಕರ ದೂರಿನ ಮೇರೆಗೆ ಇಬ್ಬರ ಬಂಧನವಾಗಿದೆ. ಬಾಗಲಕೋಟೆ ಜಿಲ್ಲೆ ಇಳಕಲ್ ನಗರ ಪೊಲೀಸರಿಂದ ಆರೋಪಿಗಳ ಬಂಧನವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಫೋಟೋವನ್ನ ವೈರಲ್ ಮಾಡಿದ್ದ ನಾಲ್ವರು ಯುವಕರ ವಿರುದ್ಧ ಅಪ್ರಾಪ್ತೆಯ ಪೋಷಕರು ದೂರು ನೀಡಿದ್ದರು. ಇದೀಗ, ಮತ್ತಿಬ್ಬರಿಗಾಗಿ ಇಳಕಲ್ ನಗರ ಪೊಲೀಸರು ಬಲೆ ಬೀಸಿದ್ದಾರೆ. ಇಳಕಲ್ ನಗರ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಇಬ್ಬರು ನ್ಯಾಯಮೂರ್ತಿಗಳನ್ನು ಕೊಲ್ಲುವುದಾಗಿ ಪತ್ರ.. ಜಡ್ಜ್​ಗಳ ವಿರುದ್ಧದ‌ ಆರೋಪ ಸಮರ್ಥಿಸಿಕೊಂಡ 72ರ ಹರೆಯದ ವೃದ್ಧ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ