ನೀರಿನ ಟ್ಯಾಂಕ್ನಲ್ಲಿ ಬಿದ್ದು ಬಾಲಕ ಸಾವು, ಅಂಗನವಾಡಿ ಕಾರ್ಯಕರ್ತೆಯರ ನಿರ್ಲಕ್ಷ್ಯ?
ಗದಗ: ಅಂಗನವಾಡಿ ಕಾರ್ಯಕರ್ತೆಯರ ನಿರ್ಲಕ್ಷ್ಯದಿಂದ ಬಾಲಕ ನೀರಿನ ಟ್ಯಾಂಕ್ ನಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಕುರಡಗಿ ಗ್ರಾಮದಲ್ಲಿ ನಡೆದಿದೆ. 5 ವರ್ಷದ ದುರ್ಗೇಶ್ ಪೂಜಾರ್ ಮೃತ ಬಾಲಕ. ಈತ ಅಂಗನವಾಡಿ ಕೇಂದ್ರದ ಬಳಿಯಿರೋ ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೃತಪಟ್ಟಿದ್ದಾನೆ. ಅಂಗನವಾಡಿ ಕಾರ್ಯಕರ್ತೆಯರ ನಿರ್ಲಕ್ಷ್ಯದಿಂದ ಈ ದುರ್ಘಟನೆ ನಡೆದಿದೆ ಎಂದು ಆರೋಪಿಸಿದ್ದು, ಕೆಲಸದಿಂದ ವಜಾಗೊಳಿಸಬೇಕೆಂದು ಸಂಬಂಧಿಕರು ಆಗ್ರಹಿಸಿದ್ದಾರೆ. ಈ ಪ್ರಕರಣ ನರೇಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗದಗ: ಅಂಗನವಾಡಿ ಕಾರ್ಯಕರ್ತೆಯರ ನಿರ್ಲಕ್ಷ್ಯದಿಂದ ಬಾಲಕ ನೀರಿನ ಟ್ಯಾಂಕ್ ನಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಕುರಡಗಿ ಗ್ರಾಮದಲ್ಲಿ ನಡೆದಿದೆ. 5 ವರ್ಷದ ದುರ್ಗೇಶ್ ಪೂಜಾರ್ ಮೃತ ಬಾಲಕ. ಈತ ಅಂಗನವಾಡಿ ಕೇಂದ್ರದ ಬಳಿಯಿರೋ ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೃತಪಟ್ಟಿದ್ದಾನೆ.
ಅಂಗನವಾಡಿ ಕಾರ್ಯಕರ್ತೆಯರ ನಿರ್ಲಕ್ಷ್ಯದಿಂದ ಈ ದುರ್ಘಟನೆ ನಡೆದಿದೆ ಎಂದು ಆರೋಪಿಸಿದ್ದು, ಕೆಲಸದಿಂದ ವಜಾಗೊಳಿಸಬೇಕೆಂದು ಸಂಬಂಧಿಕರು ಆಗ್ರಹಿಸಿದ್ದಾರೆ. ಈ ಪ್ರಕರಣ ನರೇಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.