ನೀರಿನ ಟ್ಯಾಂಕ್​ನಲ್ಲಿ ಬಿದ್ದು ಬಾಲಕ ಸಾವು, ಅಂಗನವಾಡಿ ಕಾರ್ಯಕರ್ತೆಯರ ನಿರ್ಲಕ್ಷ್ಯ?

ಗದಗ: ಅಂಗನವಾಡಿ ಕಾರ್ಯಕರ್ತೆಯರ ನಿರ್ಲಕ್ಷ್ಯದಿಂದ ಬಾಲಕ ನೀರಿನ ಟ್ಯಾಂಕ್ ನಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಕುರಡಗಿ ಗ್ರಾಮದಲ್ಲಿ ನಡೆದಿದೆ. 5 ವರ್ಷದ ದುರ್ಗೇಶ್ ಪೂಜಾರ್ ಮೃತ ಬಾಲಕ. ಈತ ಅಂಗನವಾಡಿ ಕೇಂದ್ರದ ಬಳಿಯಿರೋ ನೀರಿನ ಟ್ಯಾಂಕ್​ನಲ್ಲಿ ಬಿದ್ದು ಮೃತಪಟ್ಟಿದ್ದಾನೆ. ಅಂಗನವಾಡಿ ಕಾರ್ಯಕರ್ತೆಯರ ನಿರ್ಲಕ್ಷ್ಯದಿಂದ ಈ ದುರ್ಘಟನೆ ನಡೆದಿದೆ ಎಂದು ಆರೋಪಿಸಿದ್ದು, ಕೆಲಸದಿಂದ ವಜಾಗೊಳಿಸಬೇಕೆಂದು ಸಂಬಂಧಿಕರು ಆಗ್ರಹಿಸಿದ್ದಾರೆ. ಈ ಪ್ರಕರಣ ನರೇಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನೀರಿನ ಟ್ಯಾಂಕ್​ನಲ್ಲಿ ಬಿದ್ದು ಬಾಲಕ ಸಾವು, ಅಂಗನವಾಡಿ ಕಾರ್ಯಕರ್ತೆಯರ ನಿರ್ಲಕ್ಷ್ಯ?
ಸಾಧು ಶ್ರೀನಾಥ್​

Updated on: Nov 29, 2019 | 4:31 PM

ಗದಗ: ಅಂಗನವಾಡಿ ಕಾರ್ಯಕರ್ತೆಯರ ನಿರ್ಲಕ್ಷ್ಯದಿಂದ ಬಾಲಕ ನೀರಿನ ಟ್ಯಾಂಕ್ ನಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಕುರಡಗಿ ಗ್ರಾಮದಲ್ಲಿ ನಡೆದಿದೆ. 5 ವರ್ಷದ ದುರ್ಗೇಶ್ ಪೂಜಾರ್ ಮೃತ ಬಾಲಕ. ಈತ ಅಂಗನವಾಡಿ ಕೇಂದ್ರದ ಬಳಿಯಿರೋ ನೀರಿನ ಟ್ಯಾಂಕ್​ನಲ್ಲಿ ಬಿದ್ದು ಮೃತಪಟ್ಟಿದ್ದಾನೆ.

ಅಂಗನವಾಡಿ ಕಾರ್ಯಕರ್ತೆಯರ ನಿರ್ಲಕ್ಷ್ಯದಿಂದ ಈ ದುರ್ಘಟನೆ ನಡೆದಿದೆ ಎಂದು ಆರೋಪಿಸಿದ್ದು, ಕೆಲಸದಿಂದ ವಜಾಗೊಳಿಸಬೇಕೆಂದು ಸಂಬಂಧಿಕರು ಆಗ್ರಹಿಸಿದ್ದಾರೆ. ಈ ಪ್ರಕರಣ ನರೇಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us