AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಧನ ಕುಟುಂಬಕ್ಕೆ BBMP, BWSSB ಮೋಸ?

ಬೆಂಗಳೂರು: ಗಡಿ ಕಾಯುವ ಯೋಧನ ಕುಟುಂಬಕ್ಕೆ ಕಿಂಚಿತ್ತೂ ಸೌಲಭ್ಯ ಒದಗಿಸದೆ ಕಿರುಕುಳ ನೀಡಿದೆ ಎಂದು ಬಿಬಿಎಂಪಿ ಮತ್ತು ಬಿಡಬ್ಲ್ಯುಎಸ್​ಎಸ್​ಬಿ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. 6 ತಿಂಗಳ ಮಗುವಿನೊಂದಿಗೆ ಯೋಧ ಕೃಷ್ಣಮೂರ್ತಿ ಪತ್ನಿ ಶೃತಿ ವಿದ್ಯಾರಣ್ಯಪುರದ ರಾಮಚಂದ್ರಪುರದಲ್ಲಿ ವಾಸವಿದ್ದಾರೆ. ಕೃಷ್ಣಮೂರ್ತಿ ಜಮ್ಮ-ಕಾಶ್ಮೀರದಲ್ಲಿ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆದ್ರೆ ಅವರ ಕುಟುಂಬಸ್ಥರು ಕಳೆದ 3 ವರ್ಷದಿಂದ ಕುಡಿಯಲು ನೀರಿಲ್ಲದೆ, ಮನೆಗೆ ರಸ್ತೆ ಇಲ್ದೆ, ಒಳಚರಂಡಿ ವ್ಯವಸ್ಥೆ ಇಲ್ದೆ ಪರದಾಡುತ್ತಿದ್ದಾರೆ. ಮನೆ ಮುಂದೆಯಿರುವ ಸೈಟ್ ಮಾಲೀಕರ ಗಲಾಟೆಗೆ ನೀರಿನ […]

ಯೋಧನ ಕುಟುಂಬಕ್ಕೆ BBMP, BWSSB ಮೋಸ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 19, 2020 | 12:03 AM

Share

ಬೆಂಗಳೂರು: ಗಡಿ ಕಾಯುವ ಯೋಧನ ಕುಟುಂಬಕ್ಕೆ ಕಿಂಚಿತ್ತೂ ಸೌಲಭ್ಯ ಒದಗಿಸದೆ ಕಿರುಕುಳ ನೀಡಿದೆ ಎಂದು ಬಿಬಿಎಂಪಿ ಮತ್ತು ಬಿಡಬ್ಲ್ಯುಎಸ್​ಎಸ್​ಬಿ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. 6 ತಿಂಗಳ ಮಗುವಿನೊಂದಿಗೆ ಯೋಧ ಕೃಷ್ಣಮೂರ್ತಿ ಪತ್ನಿ ಶೃತಿ ವಿದ್ಯಾರಣ್ಯಪುರದ ರಾಮಚಂದ್ರಪುರದಲ್ಲಿ ವಾಸವಿದ್ದಾರೆ. ಕೃಷ್ಣಮೂರ್ತಿ ಜಮ್ಮ-ಕಾಶ್ಮೀರದಲ್ಲಿ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆದ್ರೆ ಅವರ ಕುಟುಂಬಸ್ಥರು ಕಳೆದ 3 ವರ್ಷದಿಂದ ಕುಡಿಯಲು ನೀರಿಲ್ಲದೆ, ಮನೆಗೆ ರಸ್ತೆ ಇಲ್ದೆ, ಒಳಚರಂಡಿ ವ್ಯವಸ್ಥೆ ಇಲ್ದೆ ಪರದಾಡುತ್ತಿದ್ದಾರೆ.

ಮನೆ ಮುಂದೆಯಿರುವ ಸೈಟ್ ಮಾಲೀಕರ ಗಲಾಟೆಗೆ ನೀರಿನ ಲೈನ್ ಸಹ ಕಟ್ ಆಗಿದೆ. ಈ ಬಗ್ಗೆ ಬಿಬಿಎಂಪಿ ಮೇಯರ್, ಕೇಂದ್ರ ಸಚಿವ ಸದಾನಂದ ಗೌಡಗೆ ಪತ್ರ ಬರೆದರು ಏನು ಪ್ರಯೋಜನೆ ಆಗಿಲ್ಲ ಎಂದು ಟಿವಿ9ಗೆ ಕರೆ ಮಾಡಿ ಅಳಲು ತೋಡಿಕೊಂಡಿದ್ದಾರೆ.

Published On - 8:21 am, Tue, 31 December 19

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ