ಮುಡುಬಾ ಹೊಳೆಗೆ ಹಾರಿ ಫುಡ್ ಇನ್ಸ್​ಪೆಕ್ಟರ್ ಆತ್ಮಹತ್ಯೆಗೆ ಶರಣು

ಶಿವಮೊಗ್ಗ: ಹೊಸನಗರ ತಾಲೂಕು ಕಚೇರಿಯಲ್ಲಿ ಆಹಾರ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಫುಡ್ ಇನ್ಸ್​ ಪೆಕ್ಟರ್ ದತ್ತಾತ್ರೇಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂದು ಬೆಳಗ್ಗೆ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಸಮೀಪದ ಮುಡುಬಾ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು 20ಕ್ಕೂ ಹೆಚ್ಚು ವರ್ಷ ಹೊಸನಗರದಲ್ಲಿ ಸೇವೆ ಸಲ್ಲಿಸಿದ್ದಾರೆ. ನಿವೃತ್ತಿಯ ಅಂಚಿನಲ್ಲಿದ್ದ ದತ್ತಾತ್ರೇಯ ಇತ್ತೀಚೆಗಷ್ಟೆ ಆಹಾರ ನಿರೀಕ್ಷಕರಾಗಿ ಬಡ್ತಿ ಹೊಂದಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮುಡುಬಾ ಹೊಳೆಗೆ ಹಾರಿ ಫುಡ್ ಇನ್ಸ್​ಪೆಕ್ಟರ್ ಆತ್ಮಹತ್ಯೆಗೆ ಶರಣು
ಸಾಧು ಶ್ರೀನಾಥ್​

Updated on: Dec 07, 2019 | 3:03 PM

ಶಿವಮೊಗ್ಗ: ಹೊಸನಗರ ತಾಲೂಕು ಕಚೇರಿಯಲ್ಲಿ ಆಹಾರ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಫುಡ್ ಇನ್ಸ್​ ಪೆಕ್ಟರ್ ದತ್ತಾತ್ರೇಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂದು ಬೆಳಗ್ಗೆ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಸಮೀಪದ ಮುಡುಬಾ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು 20ಕ್ಕೂ ಹೆಚ್ಚು ವರ್ಷ ಹೊಸನಗರದಲ್ಲಿ ಸೇವೆ ಸಲ್ಲಿಸಿದ್ದಾರೆ. ನಿವೃತ್ತಿಯ ಅಂಚಿನಲ್ಲಿದ್ದ ದತ್ತಾತ್ರೇಯ ಇತ್ತೀಚೆಗಷ್ಟೆ ಆಹಾರ ನಿರೀಕ್ಷಕರಾಗಿ ಬಡ್ತಿ ಹೊಂದಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Published On - 2:25 pm, Sat, 7 December 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us