AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರ ಬೇರೆಡೆಗೆ ಶಿಫ್ಟ್.. ತುಮಕೂರು ಸ್ಮಾರ್ಟ್ ಸಿಟಿಯಿಂದ ಮರಗಳ ಉಳಿವು!

ತುಮಕೂರಿನ ರಸ್ತೆ ಅಗಲೀಕರಣಕ್ಕೆ ಅಡ್ಡಲಾಗಿದ್ದ ಮರಗಳನ್ನ ಕಡಿಯದೆ ಬೇರೆಡೆಗೆ ಶಿಫ್ಟ್ ಮಾಡುವ ಮಹತ್ವದ ಯೋಜನೆಯನ್ನು ತುಮಕೂರಿನ ಸ್ಮಾರ್ಟ್ ಸಿಟಿ ಮಾಡುತ್ತಿದೆ. ಇಗಾಗಲೇ ಸರ್ಕಾರದ ಯೋಜನೆಯಂತೆ ರಸ್ತೆ ಅಗಲೀಕರಣಕ್ಕೆ ಮರಗಳನ್ನು ಕಡೆಯಬೇಕಿದೆ ಹೀಗಾಗಿ ತುಮಕೂರು ಸ್ಮಾರ್ಟ್ ಸಿಟಿ ರಸ್ತೆ ಅಗಲೀಕರಣಕ್ಕೆ ಕಡೆಯುವ ಮರಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಲು ಮುಂದಾಗಿದ್ದು, ಇತರೆ ಸ್ಥಳೀಯ ಸಂಸ್ಥೆಗಳು ಕೂಡ ಕೈಜೋಡಿಸಿವೆ. ಈ ಕಾರ್ಯ ಚಾಲ್ತಿಯಲಿದ್ದು, ನಗರದ ರಾಧಾಕೃಷ್ಣ ರಸ್ತೆ ವಿಸ್ತರಣೆಗೆ ಅಡ್ಡಿಯಾಗಿದ್ದ ಮರಗಳನ್ನು ಬುಡಸಮೇತ ಕಿತ್ತು ಮರು ನಾಟಿ ಮಾಡುವ ಪ್ರಯತ್ನ ನಡೆಯುತ್ತಿದೆ. […]

ಮರ ಬೇರೆಡೆಗೆ ಶಿಫ್ಟ್.. ತುಮಕೂರು ಸ್ಮಾರ್ಟ್ ಸಿಟಿಯಿಂದ ಮರಗಳ ಉಳಿವು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 18, 2019 | 2:02 PM

Share

ತುಮಕೂರಿನ ರಸ್ತೆ ಅಗಲೀಕರಣಕ್ಕೆ ಅಡ್ಡಲಾಗಿದ್ದ ಮರಗಳನ್ನ ಕಡಿಯದೆ ಬೇರೆಡೆಗೆ ಶಿಫ್ಟ್ ಮಾಡುವ ಮಹತ್ವದ ಯೋಜನೆಯನ್ನು ತುಮಕೂರಿನ ಸ್ಮಾರ್ಟ್ ಸಿಟಿ ಮಾಡುತ್ತಿದೆ. ಇಗಾಗಲೇ ಸರ್ಕಾರದ ಯೋಜನೆಯಂತೆ ರಸ್ತೆ ಅಗಲೀಕರಣಕ್ಕೆ ಮರಗಳನ್ನು ಕಡೆಯಬೇಕಿದೆ ಹೀಗಾಗಿ ತುಮಕೂರು ಸ್ಮಾರ್ಟ್ ಸಿಟಿ ರಸ್ತೆ ಅಗಲೀಕರಣಕ್ಕೆ ಕಡೆಯುವ ಮರಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಲು ಮುಂದಾಗಿದ್ದು, ಇತರೆ ಸ್ಥಳೀಯ ಸಂಸ್ಥೆಗಳು ಕೂಡ ಕೈಜೋಡಿಸಿವೆ. ಈ ಕಾರ್ಯ ಚಾಲ್ತಿಯಲಿದ್ದು, ನಗರದ ರಾಧಾಕೃಷ್ಣ ರಸ್ತೆ ವಿಸ್ತರಣೆಗೆ ಅಡ್ಡಿಯಾಗಿದ್ದ ಮರಗಳನ್ನು ಬುಡಸಮೇತ ಕಿತ್ತು ಮರು ನಾಟಿ ಮಾಡುವ ಪ್ರಯತ್ನ ನಡೆಯುತ್ತಿದೆ. ಮೋದಿ ಕನಸಿನ ಸ್ಮಾರ್ಟ್ ಸಿಟಿ ಯೋಜನೆ ತುಮಕೂರಿನ ಮರಗಳ ಉಳಿವಿಗೆ ನಿಂತಿದೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ