ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಬೋನಿಗೆ

ಹಾಸನ: ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಬಿದ್ದಿದೆ. ಸೆರೆಯಾಗಿರುವ 4 ವರ್ಷದ ಗಂಡು ಚಿರತೆ ನಾಗಪುರಿ ಸಾಮಾಜಿಕ ಅರಣ್ಯಕ್ಕೆ ಹೊಂದಿಕೊಂಡಿರುವ ಗ್ರಾಮಗಳಲ್ಲಿನ ಜನರಿಗೆ ಭಾರೀ ಆತಂಕವನ್ನು ಸೃಷ್ಟಿಮಾಡಿತ್ತು. ಚಿರತೆ ದಾಳಿ ಭೀತಿಯಿಂದ ಬೊಮ್ಮೇನಹಳ್ಳಿ, ದುಮ್ಮೇನಹಳ್ಳಿ, ಆನೆಕೆರೆ ಸೇರಿದಂತೆ ಸುತ್ತಮುತ್ತಲ ಗ್ರಾಮದ ಜನರು ಆತಂಕಕ್ಕೆ ಒಳಗಾಗಿದ್ದರು. ಯಾವ ಕ್ಷಣದಲ್ಲಿ ಏನಾಗುವುದೂ. ಚಿರತೆ ಯಾವ ಕ್ಷಣದಲ್ಲಾದ್ರೂ ನಮ್ಮ ಮೇಲೆ ದಾಳಿ ಮಾಡಬಹುದೆಂದು ಭಯಭೀತರಾಗಿದ್ದರು. ಅರಸೀಕೆರೆ ತಾಲೂಕಿನ ಅಗ್ಗುಂದ ಗ್ರಾಮದ ಬಸವರಾಜ್ ಎಂಬುವರ ತೋಟದಲ್ಲಿ […]

ಜನರಲ್ಲಿ ಆತಂಕ  ಸೃಷ್ಟಿಸಿದ್ದ ಚಿರತೆ ಬೋನಿಗೆ
Follow us
ಸಾಧು ಶ್ರೀನಾಥ್​
|

Updated on: Dec 08, 2019 | 12:12 PM

ಹಾಸನ: ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಬಿದ್ದಿದೆ. ಸೆರೆಯಾಗಿರುವ 4 ವರ್ಷದ ಗಂಡು ಚಿರತೆ ನಾಗಪುರಿ ಸಾಮಾಜಿಕ ಅರಣ್ಯಕ್ಕೆ ಹೊಂದಿಕೊಂಡಿರುವ ಗ್ರಾಮಗಳಲ್ಲಿನ ಜನರಿಗೆ ಭಾರೀ ಆತಂಕವನ್ನು ಸೃಷ್ಟಿಮಾಡಿತ್ತು.

ಚಿರತೆ ದಾಳಿ ಭೀತಿಯಿಂದ ಬೊಮ್ಮೇನಹಳ್ಳಿ, ದುಮ್ಮೇನಹಳ್ಳಿ, ಆನೆಕೆರೆ ಸೇರಿದಂತೆ ಸುತ್ತಮುತ್ತಲ ಗ್ರಾಮದ ಜನರು ಆತಂಕಕ್ಕೆ ಒಳಗಾಗಿದ್ದರು. ಯಾವ ಕ್ಷಣದಲ್ಲಿ ಏನಾಗುವುದೂ. ಚಿರತೆ ಯಾವ ಕ್ಷಣದಲ್ಲಾದ್ರೂ ನಮ್ಮ ಮೇಲೆ ದಾಳಿ ಮಾಡಬಹುದೆಂದು ಭಯಭೀತರಾಗಿದ್ದರು.

ಅರಸೀಕೆರೆ ತಾಲೂಕಿನ ಅಗ್ಗುಂದ ಗ್ರಾಮದ ಬಸವರಾಜ್ ಎಂಬುವರ ತೋಟದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಚಿರತೆ ಸೆರೆಯಿಂದ ಗ್ರಾಮದ ಜನರಲ್ಲಿನ ಆತಂಕ ಕಡಿಮೆಯಾಗಿದೆ.

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ