AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಮರಿ ಚಿರತೆ

ಇತ್ತೀಚೆಗೆ ಚಿರತೆಗಳ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಟ್ಟೆಪಾಳ್ಯ ಬಳಿ ಬೋನ್ ಇರಿಸಿದ್ದು, ಈ ಬೋನಿಗೆ 4 ವರ್ಷದ ಹೆಣ್ಣು ಚಿರತೆ ಬಿದ್ದಿದೆ.

ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಮರಿ ಚಿರತೆ
ಸೆರೆ ಸಿಕ್ಕ ಮರಿ ಚಿರತೆ
preethi shettigar
| Edited By: |

Updated on: Jan 20, 2021 | 4:31 PM

Share

ತುಮಕೂರು: ಅರಣ್ಯ ಇಲಾಖೆ ಸಿಬ್ಬಂದಿ ಇರಿಸಿದ್ದ ಬೋನಿಗೆ ಚಿರತೆ ಮರಿಯೊಂದು ಸೆರೆಯಾಗಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕಟ್ಟೆಪಾಳ್ಯ ಬಳಿ ನಡೆದಿದೆ.

ಇತ್ತೀಚೆಗೆ ಚಿರತೆಗಳ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಟ್ಟೆಪಾಳ್ಯ ಬಳಿ ಬೋನ್ ಇರಿಸಿತ್ತು. ಈ ಬೋನಿಗೆ 4 ವರ್ಷದ ಹೆಣ್ಣು ಚಿರತೆ ಬಿದ್ದಿದೆ. ಸದ್ಯ ಅರಣ್ಯಾಧಿಕಾರಿಗಳು ಈ ಮರಿ ಚಿರತೆಯನ್ನು ಬಂಡಿಪುರ ಅರಣ್ಯ ಪ್ರದೇಶಕ್ಕೆ ರವಾನೆ‌ ಮಾಡಿದ್ದಾರೆ.

ಬೋನಿಗೆ ಬಿದ್ದ ಚಿರತೆ ಮರಿ

ಚಿರತೆ ಮರಿ

ಚಿರತೆಗೂ ಕೋವಿಡ್: ಹಿಮಚಿರತೆಗೆ ಕೊರೊನಾ ಸೋಂಕು, ಎರಡು ಚಿರತೆಗಳಲ್ಲಿ ರೋಗ ಲಕ್ಷಣ

Follow Us
preethi shettigar
preethi shettigar
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ