
ತುಮಕೂರು: ಅರಣ್ಯ ಇಲಾಖೆ ಸಿಬ್ಬಂದಿ ಇರಿಸಿದ್ದ ಬೋನಿಗೆ ಚಿರತೆ ಮರಿಯೊಂದು ಸೆರೆಯಾಗಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕಟ್ಟೆಪಾಳ್ಯ ಬಳಿ ನಡೆದಿದೆ.
ಇತ್ತೀಚೆಗೆ ಚಿರತೆಗಳ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಟ್ಟೆಪಾಳ್ಯ ಬಳಿ ಬೋನ್ ಇರಿಸಿತ್ತು. ಈ ಬೋನಿಗೆ 4 ವರ್ಷದ ಹೆಣ್ಣು ಚಿರತೆ ಬಿದ್ದಿದೆ. ಸದ್ಯ ಅರಣ್ಯಾಧಿಕಾರಿಗಳು ಈ ಮರಿ ಚಿರತೆಯನ್ನು ಬಂಡಿಪುರ ಅರಣ್ಯ ಪ್ರದೇಶಕ್ಕೆ ರವಾನೆ ಮಾಡಿದ್ದಾರೆ.
ಬೋನಿಗೆ ಬಿದ್ದ ಚಿರತೆ ಮರಿ
ಚಿರತೆ ಮರಿ
ಚಿರತೆಗೂ ಕೋವಿಡ್: ಹಿಮಚಿರತೆಗೆ ಕೊರೊನಾ ಸೋಂಕು, ಎರಡು ಚಿರತೆಗಳಲ್ಲಿ ರೋಗ ಲಕ್ಷಣ