AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವನ್ಯ ಜೀವಿ ಬೇಟೆಯಾಡುತ್ತಿದ್ದ ವ್ಯಕ್ತಿಯ ಮನೆ ಮೇಲೆ ಅರಣ್ಯಾಧಿಕಾರಿಗಳ ದಾಳಿ ಆರೋಪಿ ಪರಾರಿ

ವನ್ಯ ಜೀವಿಯನ್ನು ಬೇಟೆಯಾಡುತ್ತಿದ್ದ ವ್ಯಕ್ತಿಯ ಮನೆ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಆರೋಪಿಯ ಮನೆಯಲ್ಲಿದ್ದ ಬೇಟೆ ಸಾಮಗ್ರಿಗಳನ್ನು ವಶಪಡಸಿಕೊಂಡಿದ್ದಾರೆ. ದಾಳಿ ವೇಳೆ, ಆರೋಪಿ ಮನೆ ಬಿಟ್ಟು ಪರಾರಿಯಾಗಿದ್ದಾನೆ.

ವನ್ಯ ಜೀವಿ ಬೇಟೆಯಾಡುತ್ತಿದ್ದ ವ್ಯಕ್ತಿಯ ಮನೆ ಮೇಲೆ ಅರಣ್ಯಾಧಿಕಾರಿಗಳ ದಾಳಿ ಆರೋಪಿ ಪರಾರಿ
ವನ್ಯ ಜೀವಿ ಬೇಟೆಯಾಡುತ್ತಿದ್ದ ಆರೋಪಿಯ ಮನೆಮೇಲೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ದಾಳಿ
shruti hegde
| Edited By: |

Updated on:Jan 04, 2021 | 10:31 AM

Share

ಬೆಳಗಾವಿ: ವನ್ಯ ಜೀವಿಯನ್ನು ಬೇಟೆಯಾಡುತ್ತಿದ್ದ ವ್ಯಕ್ತಿಯ ಮನೆ ಮೇಲೆ  ಅರಣ್ಯ ಇಲಾಖೆ ಉಪವಿಭಾಗ ಅಧಿಕಾರಿಗಳು ದಾಳಿ ನಡೆಸಿ, ಮನೆಯಲ್ಲಿದ್ದ ಬೇಟೆ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ, ಆರೋಪಿ ಮೆಹಮೂದ್ ಅಲಿಖಾನ್(50) ಪರಾರಿಯಾಗಿದ್ದಾನೆ.

ಮೆಹಮೂದ್ ಅಲಿಖಾನ್ ನೆಹರು ನಗರದಲ್ಲಿ ವಾಸವಾಗಿದ್ದ. ಕಿತ್ತೂರು ತಾಲೂಕಿನ ಕುಲ್ಲವಳ್ಳಿ ಅರಣ್ಯದಲ್ಲಿ ವನ್ಯ ಜೀವಿಗಳನ್ನು ಬೇಟೆಯಾಡುತ್ತಿದ್ದ. ನಾಗರಗಾಳಿ ಉಪ ಅರಣ್ಯ ಸಂರಕ್ಷಣಾಧಿಕಾರಿ (ACF) ಸಿ.ಜಿ ಮಿರ್ಜಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಆರೋಪಿ ಮನೆಯಲ್ಲಿದ್ದ ಚಿಗರೆ ಕೊಂಬು, ಪಾಯಿಂಟ್ 315 ರೈಫಲ್, ಟೆಲಿಸ್ಕೋಪ್, 2 ಚಾಕು, 2 ವಾಕಿಟಾಕಿ ಹಾಗೂ 26 ಸಜೀವ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.

Published On - 10:13 am, Mon, 4 January 21

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ