ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಹಬ್ಬಿದ ಕಾಡ್ಗಿಚ್ಚಿಗಿಂತ.. ಅಧಿಕಾರಿಗಳಿಗೆ ಅರಣ್ಯ ಸಚಿವರ ಸಭೆಯೇ ಮುಖ್ಯವಾಯ್ತಾ?

ಸುಮಾರು 5-6 ಗಂಟೆಯಿಂದ ಕಾಡ್ಗಿಚ್ಚು ಹಬ್ಬಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಮಾತ್ರ ಇತ್ತ ಸುಳಿದಿಲ್ಲವಂತೆ. ಇದಕ್ಕೆ ಕಾರಣ, ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರ ಕಾರ್ಯಕ್ರಮ. ಹೌದು, ಸಚಿವರ ಜೊತೆ ಸಭೆಯಿರುವ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿರುವ ಸಿಬ್ಬಂದಿ ಹಾಗೂ ಅಧಿಕಾರಿಗಳು ಕಾಡ್ಗಿಚ್ಚಿನ ಕಡೆ ಗಮನ ಹರಿಸಿಲ್ಲ.

ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಹಬ್ಬಿದ ಕಾಡ್ಗಿಚ್ಚಿಗಿಂತ.. ಅಧಿಕಾರಿಗಳಿಗೆ ಅರಣ್ಯ ಸಚಿವರ ಸಭೆಯೇ ಮುಖ್ಯವಾಯ್ತಾ?
ಯಡಬೆಟ್ಟದ ಅರಣ್ಯ ಪ್ರದೇಶದಲ್ಲಿ ಬೆಂಕಿ
Follow us
KUSHAL V
|

Updated on: Feb 07, 2021 | 9:51 PM

ಚಾಮರಾಜನಗರ: ಜಿಲ್ಲೆಯ ಯಡಬೆಟ್ಟದ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ನೂರಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿಯುತ್ತಿದೆ.

ಆದರೆ, ಸುಮಾರು 5-6 ಗಂಟೆಯಿಂದ ಕಾಡ್ಗಿಚ್ಚು ಹಬ್ಬಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಮಾತ್ರ ಇತ್ತ ಸುಳಿದಿಲ್ಲವಂತೆ. ಇದಕ್ಕೆ ಕಾರಣ, ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರ ಕಾರ್ಯಕ್ರಮ. ಹೌದು, ಸಚಿವರ ಜೊತೆ ಸಭೆಯಿರುವ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿರುವ ಸಿಬ್ಬಂದಿ ಹಾಗೂ ಅಧಿಕಾರಿಗಳು ಕಾಡ್ಗಿಚ್ಚಿನ ಕಡೆ ಗಮನ ಹರಿಸಿಲ್ಲ. ಆದ್ದರಿಂದ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂದ ಹಾಗೆ, ಅರಣ್ಯ ಸಚಿವ ಅರವಿಂದ​ ಲಿಂಬಾವಳಿ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರದಾನ‌ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ಇದಾದ ಬಳಿಕ, ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಹಾಗಾಗಿ, ಸಭೆಗೆ ತೆರಳಿದ ಅರಣ್ಯ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿಲ್ಲ.

ಈಶ್ವರಪ್ಪ ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? -ಸಚಿವರ ನಡೆಗೆ ಡಿ.ಕೆ.ಶಿವಕುಮಾರ್ ಶಾಕ್​

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ