AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಗ್ರೀನ್ ಸಿಗ್ನಲ್ ನೀಡುವ ಪ್ರಶ್ನೆಯೇ ಇಲ್ಲ; ಅವರು ಹಿರಿಯ ನಾಯಕ ಪ್ರವಾಸ ಮಾಡಬಹುದು: ಅರುಣ್ ಸಿಂಗ್

Arun Singh: ಯಡಿಯೂರಪ್ಪ ಬಿಜೆಪಿಯ ಹಿರಿಯ ನಾಯಕರು. ಅವರು ಪ್ರವಾಸ ಮಾಡಬಹುದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್ ಸಿಂಗ್ ಅವರು ದಾವಣಗೆರೆಯಲ್ಲಿ ನಡೆಯುತ್ತಿರುವ ಪಕ್ಷದ ಕಾರ್ಯಕಾರಿಯಲ್ಲಿ ಗ್ರೀನ್​ ಸಿಗ್ನಲ್​ ನೀಡಿದ್ದಾರೆ.

ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಗ್ರೀನ್ ಸಿಗ್ನಲ್ ನೀಡುವ ಪ್ರಶ್ನೆಯೇ ಇಲ್ಲ; ಅವರು ಹಿರಿಯ ನಾಯಕ ಪ್ರವಾಸ ಮಾಡಬಹುದು: ಅರುಣ್ ಸಿಂಗ್
ಅರುಣ್ ಸಿಂಗ್ (ಸಂಗ್ರಹ ಚಿತ್ರ)
TV9 Web
| Updated By: ಸಾಧು ಶ್ರೀನಾಥ್​|

Updated on:Sep 18, 2021 | 1:19 PM

Share

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ಪಕ್ಷದ ವತಿಯಿಂದ ರಾಜ್ಯ ಪ್ರವಾಸ ಆರಂಭಿಸಲು ಗ್ರೀನ್ ಸಿಗ್ನಲ್ ನೀಡುವ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ಬಿಜೆಪಿಯ ಹಿರಿಯ ನಾಯಕರು. ಅವರು ಪ್ರವಾಸ ಮಾಡಬಹುದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್ ಸಿಂಗ್ ಅವರು ದಾವಣಗೆರೆಯಲ್ಲಿ ನಡೆಯುತ್ತಿರುವ ಪಕ್ಷದ ಕಾರ್ಯಕಾರಿಯಲ್ಲಿ ಗ್ರೀನ್​ ಸಿಗ್ನಲ್​ ನೀಡಿದ್ದಾರೆ.

ಈಗಾಗಲೇ ಬಗ್ಗೆ ಹಲವಾರ ಸಲ ಹೇಳಿರುವೆ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತ್ರತ್ವದಲ್ಲಿ ಒಳ್ಳೆಯ ಕೆಲ್ಸ ನಡೆಯುತ್ತಿದೆ. ಸಮಾಜದ ಎಲ್ಲ ಜನಾಂಗದ ಬಗ್ಗೆ ಗಮನ ಹರಿಸುತ್ತಿದ್ದಾರೆ. ಜನರಿಗೆ ಅನುಕೂಲ ಆಗುವ ಕೆಲ್ಸಾ ಮಾಡುತ್ತಿದ್ದಾರೆ. ಎರಡು ದಿನಗಳ ದಾವಣಗೆರೆ ಸಭೆಯಲ್ಲಿ ಪಕ್ಷದ ವಿಚಾರ ಚಿಂತನೆ ನಡೆಯಲಿದೆ. ಬಸವರಾಜ ಬೊಮ್ಮಾಯಿ ನೇತ್ರತ್ವದಲ್ಲಿಯೇ ಚುನಾವಣೆ ಎಂದೇ ಈಗಾಗಲೇ ಹೇಳಿರುವೆ ಎಂದು ಅರುಣ್ ಸಿಂಗ್ ಪುನರುಚ್ಚರಿಸಿದರು.

ಸಿದ್ದರಾಮಯ್ಯ ದೇವಸ್ಥಾನದ ಬದಲು ಮಸೀದಿ ಬಗ್ಗೆ ಮಾತಾಡುತ್ತಾರೆ. ಕಾಂಗ್ರೆಸ್ ನಾಯಕ ದೇವಸ್ಥಾನದ ಬಗ್ಗೆ ಮಾತಾಡುತ್ತಾರೆ. ಬಿಜೆಪಿ ದೇವಸ್ಥಾನ ನಿರ್ಮಿಸುತ್ತದೆ. ದೇವಸ್ಥಾನ ಉಳಿಸುವ ಕೆಲ್ಸಾ ಮಾಡುತ್ತಿದೆ. ದೇವಸ್ಥಾನಗಳ ಬಗ್ಗೆ ಸಿದ್ದರಾಮಯ್ಯ ಅವರು ಈಗ ಮಾತಾಡುತ್ತಿದ್ದಾರೆ. ಆದರೆ ಅವರು ಮಸೀದಿಗಳ ಬಗ್ಗೆ ಹೆಚ್ಚು ಮಾತಾಡುತ್ತಾರೆ ಅಲ್ವಾ? ಎಂದು ಸಿದ್ದರಾಮಯ್ಯ ಬಗ್ಗೆ ಅರುಣ್ ಸಿಂಗ್ ವ್ಯಂಗ್ಯವಾಡಿದರು.

Also Read:

ಒಡೆದ ಕುಟುಂಬ: 20 ದಿನ ಹಿಂದೆ ಮಗಳು ಕೈ ಕೊಯ್ದುಕೊಂಡಾಗ ‘ಎಲ್ಲಾ ಒಟ್ಟಿಗೆ ಸಾಯೋಣ’ ಎಂದಿದ್ದಳಂತೆ ದರ್ಪ ಪತ್ನಿ ಭಾರತಿ!

(Former chief minister bs yediyurappa can go ahead with his karnataka tour bjp incharge arun singh gives green signal)

Published On - 1:07 pm, Sat, 18 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ