‘ಸಿ.ಪಿ. ಯೋಗೇಶ್ವರ್ ತಾಲೂಕು ಮಟ್ಟದಲ್ಲಿ ಹಣ ಮಾಡುತ್ತಿದ್ದರು, ಈಗ ರಾಜ್ಯ ಮಟ್ಟದಲ್ಲಿ ಹಣ ಮಾಡಲು ಅಧಿಕಾರ ಕೊಟ್ಟಿದ್ದಾರೆ’

ಸಿ.ಪಿ.ಯೋಗೇಶ್ವರ್ ಮೊದಲು ತಾಲೂಕು ಮಟ್ಟದಲ್ಲಿ ಹಣ ಮಾಡುತ್ತಿದ್ದರು. ಈಗ ರಾಜ್ಯಮಟ್ಟದಲ್ಲಿ ಹಣ ಮಾಡಲು ಅಧಿಕಾರ ಕೊಟ್ಟಿದ್ದಾರೆ ಎಂದು ಕುಮಾರಸ್ವಾಮಿ ಟಾಂಗ್​ ಕೊಟ್ಟರು.

‘ಸಿ.ಪಿ. ಯೋಗೇಶ್ವರ್ ತಾಲೂಕು ಮಟ್ಟದಲ್ಲಿ ಹಣ ಮಾಡುತ್ತಿದ್ದರು, ಈಗ ರಾಜ್ಯ ಮಟ್ಟದಲ್ಲಿ ಹಣ ಮಾಡಲು ಅಧಿಕಾರ ಕೊಟ್ಟಿದ್ದಾರೆ’
ಹೆಚ್.ಡಿ.ಕುಮಾರಸ್ವಾಮಿ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Jan 19, 2021 | 4:31 PM

ರಾಮನಗರ: ಲೆಟರ್ ಹೆಡ್ ವಿಚಾರವಾಗಿ ಸಚಿವ ಸಿ.ಪಿ.ಯೋಗೇಶ್ವರ್‌ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಸಿ.ಪಿ.ಯೋಗೇಶ್ವರ್ ಮೊದಲು ತಾಲೂಕು ಮಟ್ಟದಲ್ಲಿ ಹಣ ಮಾಡುತ್ತಿದ್ದರು. ಈಗ ರಾಜ್ಯ ಮಟ್ಟದಲ್ಲಿ ಹಣ ಮಾಡಲು ಅಧಿಕಾರ ಕೊಟ್ಟಿದ್ದಾರೆ ಎಂದು ಕುಮಾರಸ್ವಾಮಿ ಟಾಂಗ್​ ಕೊಟ್ಟರು.

ಸಿ.ಪಿ.ಯೋಗೇಶ್ವರ್ ಈಗ ಮಂತ್ರಿಯಾದರು. ಪೊಗ‌ದಸ್ತಾಗಿ ಕೆಲಸ ಮಾಡಲು ಅನುಕೂಲವಾಯ್ತು. ಪ್ರಾಮಾಣಿಕ ಅಧಿಕಾರಿಗಳ ಮೂಲಕ ಕೆಲಸ ಮಾಡಲಿ. ಅವರೇ ಹೆಸರು ಪಡೆಯಲಿ ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

ರಾಜಕಾರಣಕ್ಕೆ ಬಂದಾಗಿನಿಂದ ಮಂತ್ರಿಗಳನ್ನ ನೋಡಿದ್ದೇನೆ. ಮಂತ್ರಿಗೆ ಏನ್ ಕೊಂಬಿರುತ್ತಾ? ಎಂದು ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು. ರಾಜ್ಯದ ಜನರು ನಮಗೆ ದೆಹಲಿಯನ್ನೂ ತೋರಿಸಿದ್ದಾರೆ. ಅಧಿಕಾರ ಬಂದಾಗ ಬಡವರ ಬಗ್ಗೆ ಚಿಂತನೆ ಮಾಡಲಿ. ಬಡವರ ಪರವಾಗಿ ಕೆಲಸ ಮಾಡಲಿ ಎಂದು ಕುಮಾರಸ್ವಾಮಿ ಹೇಳಿದರು. ಜೊತೆಗೆ, ನನ್ನನ್ನು ಯಾರೂ ಕಟ್ಟಿಹಾಕಲು ಸಾಧ್ಯವಿಲ್ಲ ಎಂದೂ ಸಹ ಕುಮಾರಸ್ವಾಮಿ ಹೇಳಿದರು.

‘ಸಿ.ಪಿ.ಯೋಗೇಶ್ವರ್ ನನಗೆ ವೈಯಕ್ತಿಕವಾಗಿ ಸ್ನೇಹಿತರು’ ಸಿ.ಪಿ.ಯೋಗೇಶ್ವರ್ ನನಗೆ ವೈಯಕ್ತಿಕವಾಗಿ ಸ್ನೇಹಿತರು. ಕಾರ್ಯಕರ್ತರ ಕುತ್ತಿಗೆ ಕೊಯ್ದು ಸ್ನೇಹ ಉಳಿಸಿಕೊಳ್ಳಲಾಗಿಲ್ಲ. ಆದರೆ, ವೈಯಕ್ತಿಕ ಸ್ನೇಹ ಬೇರೆ, ರಾಜಕೀಯ ಬೇರೆ. ಸಿಎಂ ಬಿ.ಎಸ್.ಯಡಿಯೂರಪ್ಪನವರೂ ನನಗೆ ಸ್ನೇಹಿತರು ಎಂದು ಚನ್ನಪಟ್ಟಣದಲ್ಲಿ ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದರು.

ಸುರೇಶ್ ಅಂಗಡಿ ಕಿರಿಯ ಪುತ್ರಿ ಶ್ರದ್ಧಾ ಶೆಟ್ಟರ್‌ಗೆ ಸಿಗುತ್ತಾ ಬಿಜೆಪಿ ಟಿಕೆಟ್?

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ