ಮಾಜಿ ಪೊಲೀಸ್ ಆಯುಕ್ತ ಪಿ.ಜಿ ಹಲರನ್​ಕರ್ ವಿಧಿವಶ

ಬೆಂಗಳೂರು ನಗರ ಕಮಿಷನರ್ ಮತ್ತುಸಿಆರ್‌ಪಿಎಫ್‌ನ ಡಿಜಿಪಿಯಾಗಿ ಸೇವಸಲ್ಲಿಸಿದ್ದ ಪಿ.ಜಿ. ಹಲರನ್​ಕರ್ ಅನಾರೋಗ್ಯ ಹಿನ್ನೆಲೆಯಲ್ಲಿ ವಿಕ್ರಮ್ ಆಸ್ಪತ್ರೆಗೆ ದಾಖಲಾಗಿದ್ರು. ನಿನ್ನೆ ರಾತ್ರಿ 10.15ರ ಸಮಯಕ್ಕೆ ವಿಧಿವಶರಾಗಿದ್ದಾರೆ.

ಮಾಜಿ ಪೊಲೀಸ್ ಆಯುಕ್ತ ಪಿ.ಜಿ ಹಲರನ್​ಕರ್ ವಿಧಿವಶ
ಮಾಜಿ ಪೊಲೀಸ್ ಆಯುಕ್ತ ಪಿ.ಜಿ ಹಲರ್ನ್ಕರ್
Follow us
ಆಯೇಷಾ ಬಾನು
|

Updated on:Jan 03, 2021 | 12:45 PM

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಪೊಲೀಸ್ ಆಯುಕ್ತ ಪಿ.ಜಿ ಹಲರನ್​ಕರ್ (88) ವಿಕ್ರಮ್ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ 10.15 ಕ್ಕೆ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ನಗರ ಕಮಿಷನರ್ ಮತ್ತುಸಿಆರ್‌ಪಿಎಫ್‌ನ ಡಿಜಿಪಿಯಾಗಿ ಸೇವಸಲ್ಲಿಸಿದ್ದ ಪಿ.ಜಿ. ಹಲರನ್​ಕರ್ ಅನಾರೋಗ್ಯ ಹಿನ್ನೆಲೆಯಲ್ಲಿ ವಿಕ್ರಮ್ ಆಸ್ಪತ್ರೆಗೆ ದಾಖಲಾಗಿದ್ರು.

ನಿನ್ನೆ ರಾತ್ರಿ 10.15ರ ಸಮಯಕ್ಕೆ ವಿಧಿವಶರಾಗಿದ್ದಾರೆ. ಪಿ.ಜಿ ಹಲರನ್​ಕರ್ ತಾವು ಸತ್ತ ಮೇಲೆ ತಮ್ಮ ಮೃತದೇಹವನ್ನು ವೈದ್ಯಕೀಯ ಕಾಲೇಜಿಗೆ ದಾನ ಮಾಡಬೇಕೆಂಬ ಇಚ್ಛೆ ಹೊಂದಿದ್ದರು. ಸೇಂಟ್ ಜಾನ್ಸ್ ಆಸ್ಪತ್ರೆಗೆ ಮೃತದೇಹ ಸ್ಥಳಾಂತರಿಸಲಾಗಿದ್ದು ದೇಹವನ್ನು ಶವಾಗಾರದಲ್ಲಿ ಇಡಲಾಗಿದೆ. ಹಾಗೂ ಪಿ.ಜಿ ಹಲರನ್​ಕರ್ ಅವರ ದೇಹವನ್ನು ದಾನ ನೀಡುವ ಪ್ರಕ್ರಿಯೆ ಸೋಮವಾರ ಕುಟುಂಬಸ್ಥರು ಹಾಗೂ ವೈದ್ಯಕೀಯ ಸಿಬ್ಬಂದಿ ಸಮ್ಮುಖದಲ್ಲಿ ನಡೆಯಲಿದೆ.

Delhi Chalo ಸಿಂಘು ಗಡಿ ಬಳಿ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಗಳಿಗೆ ಕೊರೊನಾ​ ಸೋಂಕು

Published On - 10:50 am, Sun, 3 January 21

‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್