AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BD Basavaraj died| ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ ಬಸವರಾಜ್ ವಿಧಿವಶ

BD Basavaraj died| ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ ಬಸವರಾಜ್ ವಿಧಿವಶ. ಕಳೆದ ಒಂದೂವರೆ ದಶಕದಿಂದ ಬಸವರಾಜ್ ಅವರು ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು

BD Basavaraj died| ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ ಬಸವರಾಜ್ ವಿಧಿವಶ
ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ ಬಸವರಾಜ್ ವಿಧಿವಶ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 22, 2021 | 9:56 AM

Share

ಹಾಸನ: ರಾಮಕೃಷ್ಣ ಹೆಗಡೆ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ ಬಸವರಾಜ್(85) ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಇಂದು ಬಿ.ಡಿ.ಬಸವರಾಜ್ ಅಂತ್ಯಕ್ರಿಯೆ ನಡೆಯಲಿದೆ. ಕಳೆದ ಒಂದೂವರೆ ದಶಕದಿಂದ ಬಸವರಾಜ್ ಅವರು ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು.

Also Read: ಮಾಜಿ ಸಚಿವ H.T.ಕೃಷ್ಣಪ್ಪ ನಿಧನ

Published On - 9:41 am, Mon, 22 March 21

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ

ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು

ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್

ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!

ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk

37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ

ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ

ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ

ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು

ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ