ಹಾಸನ: ರಾಮಕೃಷ್ಣ ಹೆಗಡೆ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ ಬಸವರಾಜ್(85) ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಇಂದು ಬಿ.ಡಿ.ಬಸವರಾಜ್ ಅಂತ್ಯಕ್ರಿಯೆ ನಡೆಯಲಿದೆ. ಕಳೆದ ಒಂದೂವರೆ ದಶಕದಿಂದ ಬಸವರಾಜ್ ಅವರು ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು.
Also Read: ಮಾಜಿ ಸಚಿವ H.T.ಕೃಷ್ಣಪ್ಪ ನಿಧನ
Published On - 9:41 am, Mon, 22 March 21