AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPCC ಮಾಜಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ಗೆ ಕೊರೊನಾ ಪಾಸಿಟಿವ್​

ಬೆಂಗಳೂರು: KPCC ಮಾಜಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ಗೆ ಕೊರೊನಾ ದೃಢವಾಗಿದೆ. ಈ ಬಗ್ಗೆ ದಿನೇಶ್​ ಗುಂಡೂರಾವ್ ಖುದ್ದು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕೊವಿಡ್ ಟೆಸ್ಟ್​ನಲ್ಲಿ ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದ ಸೋಂಕು ತಗುಲಿರುವುದು ದೃಢಪಟ್ಟಿದೆ. ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಇನ್ನಿತರರಿಗೆ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ವಿನಂತಿಸುತ್ತೇನೆ ಅಂತಾ ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕೋವಿಡ್ ಟೆಸ್ಟ್ ನಲ್ಲಿ ನನಗೆ […]

KPCC ಮಾಜಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ಗೆ ಕೊರೊನಾ ಪಾಸಿಟಿವ್​
KUSHAL V
|

Updated on:Sep 27, 2020 | 12:00 PM

Share

ಬೆಂಗಳೂರು: KPCC ಮಾಜಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ಗೆ ಕೊರೊನಾ ದೃಢವಾಗಿದೆ. ಈ ಬಗ್ಗೆ ದಿನೇಶ್​ ಗುಂಡೂರಾವ್ ಖುದ್ದು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕೊವಿಡ್ ಟೆಸ್ಟ್​ನಲ್ಲಿ ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದ ಸೋಂಕು ತಗುಲಿರುವುದು ದೃಢಪಟ್ಟಿದೆ. ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಇನ್ನಿತರರಿಗೆ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ವಿನಂತಿಸುತ್ತೇನೆ ಅಂತಾ ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Published On - 11:59 am, Sun, 27 September 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​