AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತ ಲೋಕಾಯುಕ್ತ ನ್ಯಾ.ವೆಂಕಟಾಚಲ ಇನ್ನಿಲ್ಲ

ಬೆಂಗಳೂರು: ನಿವೃತ್ತ ಲೋಕಾಯುಕ್ತ ನ್ಯಾ.ಎನ್.ವೆಂಕಟಾಚಲ(90) ಅವರು ವಯೋಸಹಜ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ಮೂಲದವರಾದ ಎನ್. ವೆಂಕಟಾಚಲ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವೆಂಕಟಾಚಲ ಅವರ ಮಗ ಅರ್ಜುನ್​ ವಿದೇಶದಲ್ಲಿದ್ದು, ಬೆಂಗಳೂರಿಗೆ ಬಂದ ನಂತರ ಅಂತ್ಯಸಂಸ್ಕಾರದ ಕುರಿತು ನಿರ್ಧರಿಸುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

ನಿವೃತ್ತ ಲೋಕಾಯುಕ್ತ ನ್ಯಾ.ವೆಂಕಟಾಚಲ ಇನ್ನಿಲ್ಲ
ಸಾಧು ಶ್ರೀನಾಥ್​
|

Updated on:Oct 30, 2019 | 11:14 AM

Share

ಬೆಂಗಳೂರು: ನಿವೃತ್ತ ಲೋಕಾಯುಕ್ತ ನ್ಯಾ.ಎನ್.ವೆಂಕಟಾಚಲ(90) ಅವರು ವಯೋಸಹಜ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

ಕೋಲಾರ ಜಿಲ್ಲೆ ಮುಳಬಾಗಿಲು ಮೂಲದವರಾದ ಎನ್. ವೆಂಕಟಾಚಲ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವೆಂಕಟಾಚಲ ಅವರ ಮಗ ಅರ್ಜುನ್​ ವಿದೇಶದಲ್ಲಿದ್ದು, ಬೆಂಗಳೂರಿಗೆ ಬಂದ ನಂತರ ಅಂತ್ಯಸಂಸ್ಕಾರದ ಕುರಿತು ನಿರ್ಧರಿಸುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

Published On - 11:07 am, Wed, 30 October 19

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು