ಹೊಲದಲ್ಲಿ ವಾಹನ ಸಂಚಾರ ಪ್ರಶ್ನಿಸಿದ್ದಕ್ಕೆ ಮಾಜಿ ಸಚಿವರ ದೊಡ್ಡಪ್ಪನ ಮಕ್ಕಳಿಂದ ಹಲ್ಲೆ

ಬೀದರ್: ಮಾಜಿ ಸಚಿವ ರಾಜಶೇಖರ ಪಾಟೀಲ ದೊಡ್ಡಪ್ಪನ ಮಕ್ಕಳು ಮೂವರ ಮೇಲೆ ಹಲ್ಲೆ ಮಾಡಿದ್ದಾರೆ. ಹುಮ್ನಾಬಾದ್ ಪಟ್ಟಣದ ಬಸವನಗರ ಕಾಲೋನಿ ನಿವಾಸಿಗಳಾದ ಶರಣರೆಡ್ಡಿ, ನಾರಾಯಣ ರೆಡ್ಡಿ, ಸುನಿಲ್ ರೆಡ್ಡಿ ಮೇಲೆ ಹಲ್ಲೆ ಮಾಡಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಹೊಲದಲ್ಲಿ ವಾಹನಗಳು ಓಡಾಡೋದನ್ನ ಪ್ರಶ್ನಿಸಿದ್ದಕ್ಕೆ ಸುಮಾರು 10 ಜನರ ತಂಡ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಹುಮ್ನಾಬಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಲದಲ್ಲಿ ವಾಹನ ಸಂಚಾರ ಪ್ರಶ್ನಿಸಿದ್ದಕ್ಕೆ ಮಾಜಿ ಸಚಿವರ ದೊಡ್ಡಪ್ಪನ ಮಕ್ಕಳಿಂದ ಹಲ್ಲೆ
Follow us
ಸಾಧು ಶ್ರೀನಾಥ್​
|

Updated on:Dec 12, 2019 | 3:30 PM

ಬೀದರ್: ಮಾಜಿ ಸಚಿವ ರಾಜಶೇಖರ ಪಾಟೀಲ ದೊಡ್ಡಪ್ಪನ ಮಕ್ಕಳು ಮೂವರ ಮೇಲೆ ಹಲ್ಲೆ ಮಾಡಿದ್ದಾರೆ. ಹುಮ್ನಾಬಾದ್ ಪಟ್ಟಣದ ಬಸವನಗರ ಕಾಲೋನಿ ನಿವಾಸಿಗಳಾದ ಶರಣರೆಡ್ಡಿ, ನಾರಾಯಣ ರೆಡ್ಡಿ, ಸುನಿಲ್ ರೆಡ್ಡಿ ಮೇಲೆ ಹಲ್ಲೆ ಮಾಡಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.

ಹೊಲದಲ್ಲಿ ವಾಹನಗಳು ಓಡಾಡೋದನ್ನ ಪ್ರಶ್ನಿಸಿದ್ದಕ್ಕೆ ಸುಮಾರು 10 ಜನರ ತಂಡ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಹುಮ್ನಾಬಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 3:29 pm, Thu, 12 December 19

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್

ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ

ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?

ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್

ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ