
ಬೀದರ್: ಮಾಜಿ ಸಚಿವ ರಾಜಶೇಖರ ಪಾಟೀಲ ದೊಡ್ಡಪ್ಪನ ಮಕ್ಕಳು ಮೂವರ ಮೇಲೆ ಹಲ್ಲೆ ಮಾಡಿದ್ದಾರೆ. ಹುಮ್ನಾಬಾದ್ ಪಟ್ಟಣದ ಬಸವನಗರ ಕಾಲೋನಿ ನಿವಾಸಿಗಳಾದ ಶರಣರೆಡ್ಡಿ, ನಾರಾಯಣ ರೆಡ್ಡಿ, ಸುನಿಲ್ ರೆಡ್ಡಿ ಮೇಲೆ ಹಲ್ಲೆ ಮಾಡಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.
ಹೊಲದಲ್ಲಿ ವಾಹನಗಳು ಓಡಾಡೋದನ್ನ ಪ್ರಶ್ನಿಸಿದ್ದಕ್ಕೆ ಸುಮಾರು 10 ಜನರ ತಂಡ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಹುಮ್ನಾಬಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 3:29 pm, Thu, 12 December 19