AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBI ತನಿಖೆಗೆ ಸಹಕರಿಸಿದ ರೋಷನ್ ಬೇಗ್​ಗೆ ಜಾಮೀನು ಮಂಜೂರು

ಐಎಂಎ ಸಂಸ್ಥೆಯಿಂದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಗೆ ಜಾಮೀನು ಮಂಜೂರು ಆಗಿದೆ.

CBI ತನಿಖೆಗೆ ಸಹಕರಿಸಿದ ರೋಷನ್ ಬೇಗ್​ಗೆ ಜಾಮೀನು ಮಂಜೂರು
ಮಾಜಿ ಸಚಿವ ರೋಷನ್​ ಬೇಗ್
KUSHAL V
|

Updated on:Dec 05, 2020 | 1:01 PM

Share

ಬೆಂಗಳೂರು: ಐಎಂಎ ಸಂಸ್ಥೆಯಿಂದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಗೆ ಜಾಮೀನು ಮಂಜೂರು ಆಗಿದೆ.

ಸಿಬಿಐ ಕೋರ್ಟ್ ಬೇಗ್‌ಗೆ ಷರತ್ತುಬದ್ಧ ಜಾಮೀನು ನೀಡಿದೆ. ಮಾಜಿ ಸಚಿವ ರೋಷನ್ ಬೇಗ್ ತನಿಖೆಗೆ ಸಹಕರಿಸಿದ್ದಾರೆ. ಈಗಾಗಲೇ ತನಿಖೆ ಮುಕ್ತಾಯವಾಗಿದೆ ಎಂದು ಬೇಗ್ ಪರ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ವಾದಿಸಿದ್ದರು. ಈ ಹಿನ್ನೆಲೆಯಲ್ಲಿ ಮಾಜಿ ಸಚಿವರಿಗೆ ಜಾಮೀನು ಮಂಜೂರಾಗಿದೆ.

IMAದಿಂದ 400 ಕೋಟಿ ರೂ. ಗಿಫ್ಟ್​ ಪಡೆದ ಆರೋಪ: CBI ವಶಕ್ಕೆ ರೋಷನ್ ಬೇಗ್

ಬಂಧನ ಬೆನ್ನಲ್ಲೇ ರೋಷನ್ ಮನೆ ಮೇಲೆ CBI ರೇಡ್, ಪುತ್ರ ರುಮಾನ್ ಕಚೇರಿ ಮೇಲೂ ದಾಳಿ

Published On - 12:02 pm, Sat, 5 December 20

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ