‘ಸ್ಪೀಕರ್’ ರಮೇಶ್ ಕುಮಾರ್ ಈ ಕ್ಷಣ ಎಲ್ಲಿದ್ದಾರೆ? ಏನ್ಮಾಡ್ತಿದ್ದಾರೆ?
ಕೋಲಾರ: ಸುಪ್ರೀಂಕೋರ್ಟ್ನಲ್ಲಿ ಇಂದು ಅನರ್ಹ ಶಾಸಕರ ಭವಿಷ್ಯ ನಿರ್ಧಾರವಾಗಲಿದೆ. ರಾಜೀನಾಮೆ ನೀಡಿದ್ದ ಶಾಸಕರನ್ನು ಅನರ್ಹಗೊಳಿಸಿದ್ದ ಅಂದಿನ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಸಹ ಸುಪ್ರೀಂ ತೀರ್ಪಿಗಾಗಿ ಕಾದು ಕುಳಿತಿದ್ದಾರೆ. ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮದ ತಮ್ಮ ನಿವಾಸದಲ್ಲಿರುವ ಕೆ.ಆರ್.ರಮೇಶ್ ಕುಮಾರ್, ತಮ್ಮ ಕ್ಷೇತ್ರದ ಜನರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಏನು ಬರಬಹುದೆಂದು ರಮೇಶ್ ಕುಮಾರ್ ಕಾಯುತ್ತಿದ್ದಾರೆ.
Follow us on
ಕೋಲಾರ: ಸುಪ್ರೀಂಕೋರ್ಟ್ನಲ್ಲಿ ಇಂದು ಅನರ್ಹ ಶಾಸಕರ ಭವಿಷ್ಯ ನಿರ್ಧಾರವಾಗಲಿದೆ. ರಾಜೀನಾಮೆ ನೀಡಿದ್ದ ಶಾಸಕರನ್ನು ಅನರ್ಹಗೊಳಿಸಿದ್ದ ಅಂದಿನ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಸಹ ಸುಪ್ರೀಂ ತೀರ್ಪಿಗಾಗಿ ಕಾದು ಕುಳಿತಿದ್ದಾರೆ.
ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮದ ತಮ್ಮ ನಿವಾಸದಲ್ಲಿರುವ ಕೆ.ಆರ್.ರಮೇಶ್ ಕುಮಾರ್, ತಮ್ಮ ಕ್ಷೇತ್ರದ ಜನರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಏನು ಬರಬಹುದೆಂದು ರಮೇಶ್ ಕುಮಾರ್ ಕಾಯುತ್ತಿದ್ದಾರೆ.