AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ನೀರಿನಲ್ಲಿ ಮುಳುಗಿ ನಾಲ್ಕು ಮಕ್ಕಳ ದಾರುಣ ಸಾವು

ಈಜಾಡಲು ಹೋಗಿದ್ದ ನಾಲ್ಕು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಸಜ್ಜುವಾರಪಲ್ಲಿ ಗ್ರಾಮದಲ್ಲಿ ನಡೆದಿದೆ. ಸಜ್ಜುವಾರಪಲ್ಲಿ ಗ್ರಾಮದ ಬಳಿ ಇರುವ ಕುಂಟೆಯಲ್ಲಿ ಈ ಮನಕಲಕುವ ಘಟನೆ ಸಂಭವಿಸಿದ್ದು, ಮೃತ ಮಕ್ಕಳೆಲ್ಲಾ ಬಾಗೇಪಲ್ಲಿ ತಾಲೂಕಿನ ಉದವಾರಪಲ್ಲಿ ನಿವಾಸಿಗಳಾಗಿದ್ದಾರೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಓರ್ವ ಬಾಲಕನ ಶವವನ್ನು ಹೊರತೆಗೆದಿದ್ದಾರೆ. ಇನ್ನೂ ಮೂವರ ಶವಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ. ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು ಸ್ಥಳಕ್ಕಾಗಮಿಸಿದ […]

ಚಿಕ್ಕಬಳ್ಳಾಪುರ: ನೀರಿನಲ್ಲಿ ಮುಳುಗಿ ನಾಲ್ಕು ಮಕ್ಕಳ ದಾರುಣ ಸಾವು
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Nov 04, 2020 | 4:03 PM

Share

ಈಜಾಡಲು ಹೋಗಿದ್ದ ನಾಲ್ಕು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಸಜ್ಜುವಾರಪಲ್ಲಿ ಗ್ರಾಮದಲ್ಲಿ ನಡೆದಿದೆ.

ಸಜ್ಜುವಾರಪಲ್ಲಿ ಗ್ರಾಮದ ಬಳಿ ಇರುವ ಕುಂಟೆಯಲ್ಲಿ ಈ ಮನಕಲಕುವ ಘಟನೆ ಸಂಭವಿಸಿದ್ದು, ಮೃತ ಮಕ್ಕಳೆಲ್ಲಾ ಬಾಗೇಪಲ್ಲಿ ತಾಲೂಕಿನ ಉದವಾರಪಲ್ಲಿ ನಿವಾಸಿಗಳಾಗಿದ್ದಾರೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಓರ್ವ ಬಾಲಕನ ಶವವನ್ನು ಹೊರತೆಗೆದಿದ್ದಾರೆ. ಇನ್ನೂ ಮೂವರ ಶವಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ.

ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್