ಬೊಲೆರೋ, ಕಾರ್ ಮುಖಾಮುಖಿ ಡಿಕ್ಕಿ: ಗೋವಾ ಪ್ರವಾಸಕ್ಕೆ ಹೋಗ್ತಿದ್ದ ನಾಲ್ವರು KIMS ವಿದ್ಯಾರ್ಥಿಗಳ ಸ್ಥಿತಿ ಗಂಭೀರ
ಬೊಲೆರೋ ಮತ್ತು ಕಾರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಬಳಿ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಉತ್ತರ ಕನ್ನಡ: ಬೊಲೆರೋ ಮತ್ತು ಕಾರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಬಳಿ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಗಾಯಗೊಂಡವರು ಹುಬ್ಬಳ್ಳಿಯ ಕಿಮ್ಸ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು. ಹುಬ್ಬಳ್ಳಿಯಿಂದ ಉತ್ತರ ಕನ್ನಡ ಹಾಗೂ ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಅವಘಡ ನಡೆದಿದೆ. ಇನ್ನು, ಕಾರು ಚಾಲಕ ಮತ್ತು ಓರ್ವ ವಿದ್ಯಾರ್ಥಿನಿ ಸ್ಥಿತಿ ಚಿಂತಾಜನಕ ಎಂಬ ಮಾಹಿತಿ ಸಿಕ್ಕಿದೆ.
ನಿವೃತ್ತರಾದ ಮರುದಿನವೇ.. ಕೋಲಾರದ ಯೋಧ ಹೃದಯಾಘಾತದಿಂದ ಸಾವು