S R Morey death: 4 ಬಾರಿ ಶಾಸಕ, ಮಾಜಿ ಸಚಿವ ಎಸ್. ಆರ್‌. ಮೋರೆ‌ ಜನ್ಮದಿನದಂದೇ ವಿಧಿವಶ

ಮಾಜಿ ಸಚಿವ ಎಸ್.ಆರ್‌. ಮೋರೆ‌ ಧಾರವಾಡದ ಎಸ್‌ಡಿ‌ಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 82 ವರ್ಷದ ಎಸ್.ಆರ್‌. ಮೋರೆ‌ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು.

S R Morey death: 4 ಬಾರಿ ಶಾಸಕ, ಮಾಜಿ ಸಚಿವ ಎಸ್. ಆರ್‌. ಮೋರೆ‌ ಜನ್ಮದಿನದಂದೇ ವಿಧಿವಶ
S R Morey death: ಧಾರವಾಡ: 4 ಬಾರಿ ಶಾಸಕ, ಮಾಜಿ ಸಚಿವ ಎಸ್. ಆರ್‌. ಮೋರೆ‌ ಜನ್ಮದಿನದಂದೇ ವಿಧಿವಶ

ಧಾರವಾಡ: ಮಾಜಿ ಸಚಿವ ಎಸ್.ಆರ್‌. ಮೋರೆ‌ ಧಾರವಾಡದ ಎಸ್‌ಡಿ‌ಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 82 ವರ್ಷದ ಎಸ್.ಆರ್‌. ಮೋರೆ‌ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಎಸ್. ಆರ್‌. ಮೋರೆ ಅವರು 4 ಬಾರಿ ಧಾರವಾಡದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ಬಂಗಾರಪ್ಪ ಸರ್ಕಾರದಲ್ಲಿ ಸಹಕಾರಿ ಸಚಿವರಾಗಿದ್ದರು. ಧರಂಸಿಂಗ್ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿದ್ದರು. ವಿಧಿಯಾಟವೆಂಬಂತೆ ಜನ್ಮದಿನದಂದೇ ಎಸ್.ಆರ್‌.ಮೋರೆ‌ ನಿಧನ ಹೊಂದಿದ್ದಾರೆ.

ಇದನ್ನೂ ಓದಿ:

ತಮಿಳುನಾಡು ಪೊಲೀಸರಿಂದ ರಸ್ತೆ ಮಾರ್ಗ ವ್ಯವಸ್ಥೆಯಾಗಿತ್ತು, ಆದರೆ ರಾವತ್ ಪ್ಲ್ಯಾನ್ ಪ್ರಕಾರ ಹೆಲಿಕಾಪ್ಟರ್​​ನಲ್ಲಿ​​ ಪ್ರಯಾಣ

Published On - 9:11 am, Thu, 9 December 21

Click on your DTH Provider to Add TV9 Kannada