S R Morey death: 4 ಬಾರಿ ಶಾಸಕ, ಮಾಜಿ ಸಚಿವ ಎಸ್. ಆರ್. ಮೋರೆ ಜನ್ಮದಿನದಂದೇ ವಿಧಿವಶ
ಮಾಜಿ ಸಚಿವ ಎಸ್.ಆರ್. ಮೋರೆ ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 82 ವರ್ಷದ ಎಸ್.ಆರ್. ಮೋರೆ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು.
S R Morey death: ಧಾರವಾಡ: 4 ಬಾರಿ ಶಾಸಕ, ಮಾಜಿ ಸಚಿವ ಎಸ್. ಆರ್. ಮೋರೆ ಜನ್ಮದಿನದಂದೇ ವಿಧಿವಶ
Follow us on
ಧಾರವಾಡ: ಮಾಜಿ ಸಚಿವ ಎಸ್.ಆರ್. ಮೋರೆ ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 82 ವರ್ಷದ ಎಸ್.ಆರ್. ಮೋರೆ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಎಸ್. ಆರ್. ಮೋರೆ ಅವರು 4 ಬಾರಿ ಧಾರವಾಡದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ಬಂಗಾರಪ್ಪ ಸರ್ಕಾರದಲ್ಲಿ ಸಹಕಾರಿ ಸಚಿವರಾಗಿದ್ದರು. ಧರಂಸಿಂಗ್ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿದ್ದರು. ವಿಧಿಯಾಟವೆಂಬಂತೆ ಜನ್ಮದಿನದಂದೇ ಎಸ್.ಆರ್.ಮೋರೆ ನಿಧನ ಹೊಂದಿದ್ದಾರೆ.