ಶ್ರಮಿಕ ರೈಲುಗಳಲ್ಲಿ ತೆರಳುವ ವಲಸೆ ಕಾರ್ಮಿಕರಿಗೆ ಫ್ರೀ ಟಿಕೆಟ್ -BSY

ಬೆಂಗಳೂರು: ಕ್ರೂರಿ ಕೊರೊನಾದಿಂದ ಇಡೀ ದೇಶವೇ ತತ್ತರಿಸಿಹೋಗಿದೆ. ಲಾಕ್​ಡೌನ್​ನಿಂದ ಸಿಲುಕಿ ವಲಸೆ ಕಾರ್ಮಿಕರು ಪರದಾಡುತ್ತಿದ್ದಾರೆ. ಕೆಲಸವಿಲ್ಲದೆ ತೀರಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಾಕ್​ಡೌನ್ ಸಡಿಲಿಕೆ ಮಾಡಿ ತಮ್ಮ ಊರುಗಳಿಗೆ ತೆರಳಲು ಅವಕಾಶ ನೀಡಿದ್ರೂ ಹಣವಿಲ್ಲದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಶ್ರಮಿಕ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಾರ್ಚ್‌ 31ರವರೆಗೆ ಶ್ರಮಿಕ್ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರು ಹಾಗೂ […]

ಶ್ರಮಿಕ ರೈಲುಗಳಲ್ಲಿ ತೆರಳುವ ವಲಸೆ ಕಾರ್ಮಿಕರಿಗೆ ಫ್ರೀ ಟಿಕೆಟ್ -BSY
ಪ್ರಾತಿನಿಧಿಕ ಚಿತ್ರ
Follow us
ಸಾಧು ಶ್ರೀನಾಥ್​
| Updated By:

Updated on:May 22, 2020 | 3:46 PM

ಬೆಂಗಳೂರು: ಕ್ರೂರಿ ಕೊರೊನಾದಿಂದ ಇಡೀ ದೇಶವೇ ತತ್ತರಿಸಿಹೋಗಿದೆ. ಲಾಕ್​ಡೌನ್​ನಿಂದ ಸಿಲುಕಿ ವಲಸೆ ಕಾರ್ಮಿಕರು ಪರದಾಡುತ್ತಿದ್ದಾರೆ. ಕೆಲಸವಿಲ್ಲದೆ ತೀರಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಾಕ್​ಡೌನ್ ಸಡಿಲಿಕೆ ಮಾಡಿ ತಮ್ಮ ಊರುಗಳಿಗೆ ತೆರಳಲು ಅವಕಾಶ ನೀಡಿದ್ರೂ ಹಣವಿಲ್ಲದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಹಾಗಾಗಿ ಶ್ರಮಿಕ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಮಾರ್ಚ್‌ 31ರವರೆಗೆ ಶ್ರಮಿಕ್ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರು ಹಾಗೂ ಲಾಕ್​ಡೌನ್​ನಲ್ಲಿ ಸಿಲುಕಿರುವವರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ನಮ್ಮ ದೇಶದ ದೂರದ ಭಾಗಗಳಿಂದ ಬಂದಿರುವ ವಲಸೆ ಕಾರ್ಮಿಕರನ್ನು ನಾವು ನಮ್ಮದೇ ರಾಜ್ಯದ ಜನರು ಎಂದು ಭಾವಿಸುತ್ತೇವೆ. ಅವರ ಕಷ್ಟಕ್ಕೆ ಸರ್ಕಾರವು ಸ್ಪಂದಿಸಬೇಕೆಂಬುದು ನನ್ನ ದೃಢ ನಿರ್ಧಾರ ಎಂದು ಸಿಎಂ ಬಿಎಸ್​ವೈ ತಿಳಿಸಿದ್ದಾರೆ.

Published On - 3:45 pm, Fri, 22 May 20

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ