ಹಣ ಬಿಡುಗಡೆಯಾಗದೆ ಉದ್ಘಾಟನೆ ಭಾಗ್ಯವಿಲ್ಲ! ಶೌಚಾಲಯವಿಲ್ಲದ ಹಳೆ ಶಾಳೆಯಲ್ಲೇ ಮಕ್ಕಳ ಓದು

ಹಾಸನ: ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಶಾಲಾ ಕಟ್ಟಡ ಸುಮಾರು 5 ವರ್ಷವಾದರೂ ಉದ್ಘಾಟನೆ ಭಾಗ್ಯ ಸಿಗದೆ ಹಾಳಾಗುತ್ತಿದೆ. ಕಟ್ಟಡಕ್ಕೆ ಕಟ್ಟಡವೆಲ್ಲ ಕಸದ ರಾಶಿ ತುಂಬಿದೆ. ಅದುವೇ ಹಾಸನದ ಸಕಲೇಶಪುರದ ಹೆತ್ತೂರು ಗ್ರಾಮದಲ್ಲಿನ ಪದವಿಪೂರ್ವ ಕಾಲೇಜು ಕಟ್ಟಡ. ಸುಮಾರು 52 ಹಳ್ಳಿಗಳ ಸಾವಿರಾರು ಮಕ್ಕಳಿಗೆ ಅನುಕೂಲವಾಗಲಿ ಅಂತ ಈ ಕಾಲೇಜನ್ನ ನಿರ್ಮಾಣ ಮಾಡಲಾಯ್ತು. ಆದ್ರೆ, ಕಟ್ಟಡ ನಿರ್ಮಾಣವಾಗಿ ಐದು ವರ್ಷ ಕಳೆದ್ರೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. ಇನ್ನು, ಹಳೇ ಕಟ್ಟಡದ ಕೊಠಡಿಗಳಲ್ಲಿ ಕೂತು ಪಾಠ ಕೇಳುತ್ತಿರೋ ವಿದ್ಯಾರ್ಥಿಗಳು […]

ಹಣ ಬಿಡುಗಡೆಯಾಗದೆ ಉದ್ಘಾಟನೆ  ಭಾಗ್ಯವಿಲ್ಲ! ಶೌಚಾಲಯವಿಲ್ಲದ ಹಳೆ ಶಾಳೆಯಲ್ಲೇ ಮಕ್ಕಳ ಓದು
Follow us
ಸಾಧು ಶ್ರೀನಾಥ್​
|

Updated on:Nov 29, 2019 | 2:13 PM

ಹಾಸನ: ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಶಾಲಾ ಕಟ್ಟಡ ಸುಮಾರು 5 ವರ್ಷವಾದರೂ ಉದ್ಘಾಟನೆ ಭಾಗ್ಯ ಸಿಗದೆ ಹಾಳಾಗುತ್ತಿದೆ. ಕಟ್ಟಡಕ್ಕೆ ಕಟ್ಟಡವೆಲ್ಲ ಕಸದ ರಾಶಿ ತುಂಬಿದೆ. ಅದುವೇ ಹಾಸನದ ಸಕಲೇಶಪುರದ ಹೆತ್ತೂರು ಗ್ರಾಮದಲ್ಲಿನ ಪದವಿಪೂರ್ವ ಕಾಲೇಜು ಕಟ್ಟಡ.

ಸುಮಾರು 52 ಹಳ್ಳಿಗಳ ಸಾವಿರಾರು ಮಕ್ಕಳಿಗೆ ಅನುಕೂಲವಾಗಲಿ ಅಂತ ಈ ಕಾಲೇಜನ್ನ ನಿರ್ಮಾಣ ಮಾಡಲಾಯ್ತು. ಆದ್ರೆ, ಕಟ್ಟಡ ನಿರ್ಮಾಣವಾಗಿ ಐದು ವರ್ಷ ಕಳೆದ್ರೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. ಇನ್ನು, ಹಳೇ ಕಟ್ಟಡದ ಕೊಠಡಿಗಳಲ್ಲಿ ಕೂತು ಪಾಠ ಕೇಳುತ್ತಿರೋ ವಿದ್ಯಾರ್ಥಿಗಳು ಶೌಚಾಲಯವೂ ಇಲ್ಲದೇ ಪರದಾಡ್ತಿದ್ದಾರೆ.

ತಾಲೂಕು ಕೇಂದ್ರ ದೂರ ಇರೋದ್ರಿಂದ ಇಲ್ಲಿನ ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬರ್ತಾರೆ. ಇದೀಗ ಹೊಸದಾಗಿ ಕರ್ನಾಟಕ ಪಬ್ಲಿಕ್ ಶಾಲೆಯೂ ಆರಂಭಗೊಂಡಿದ್ದು, ಇರೋ ಕೆಲವೇ ಕೊಠಡಿಗಳಲ್ಲಿ ಹೊಂದಾಣಿಕೆ ಕಷ್ಟವಾಗಿದೆ. ಇನ್ನು ಕಟ್ಟಡ ಕಟ್ಟಿದ ಹಣ ಬಿಡುಗಡೆಯಾಗಿಲ್ಲ ಅಂತ ಗುತ್ತಿಗೆದಾರ ಕಟ್ಟಡವನ್ನ ಹಸ್ತಾಂತರಿಸುವುದಿಲ್ಲ ಎಂದಿದ್ದಾನೆ. ಒಟ್ನಲ್ಲಿ, ಕಾಲೇಜು ಕಟ್ಟಡ ಇದ್ದೂ ಇಲ್ಲದಂತಾಗಿದೆ.

Published On - 2:10 pm, Fri, 29 November 19

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ