AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

G20 Meeting: ಹಂಪಿಯಲ್ಲಿ ಶೆರ್ಪಾಗಳಿಂದ ಯೋಗಾಭ್ಯಾಸ, ಹರಿಗೋಲು ಸವಾರಿ

ಹಂಪಿಯ ಚಕ್ರತೀರ್ಥದ ತುಂಗಭದ್ರಾ ನದಿಯಲ್ಲಿ ಹರಿಗೋಲು ಸವಾರಿಯ ಕೈಗೊಂಡು ಹಂಪಿಯ ಕಲ್ಲುಬಂಡೆ, ನದಿಯ ಪ್ರಾಕೃತಿಕ ಸೌಂದರ್ಯ ಸವಿದರು.

G20 Meeting: ಹಂಪಿಯಲ್ಲಿ ಶೆರ್ಪಾಗಳಿಂದ ಯೋಗಾಭ್ಯಾಸ, ಹರಿಗೋಲು ಸವಾರಿ
ಶೆರ್ಪಾಗಳಿಂದ ಹರಿಗೋಲು ಸವಾರಿ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ| Edited By: |

Updated on:Jul 16, 2023 | 2:59 PM

Share

ವಿಜಯನಗರ: ವಿಶ್ವವಿಖ್ಯಾತ ಹಂಪಿಯಲ್ಲಿ ಜಿ-20 (G20 Meeting) ಸಭೆಗೆ ಆಗಮಿಸಿರುವ ಶೆರ್ಪಾಗಳಿಗೆ ಯೋಗಾಭ್ಯಾಸ ಮಾಡಿಸಲಾಯಿತು. ಜಿ-20 ಸಭೆಗೆ ಭಾಗಿಯಾದ ಶೆರ್ಪಾಗಳು ಭಾನುವಾರ ಬೆಳಿಗ್ಗೆ ವಿಶ್ವಪಾರಪಂರಿಕ ತಾಣಕ್ಕೆ ಭೇಟಿ ನೀಡಿದರು. ಹಂಪಿಯಲ್ಲಿ ಸೂರ್ಯೋದಯ ಮುನ್ನ ತುಂಗಭದ್ರಾ ನದಿ ದಡದಲ್ಲಿರುವ ಪುರಂದರ ಮಂಟಪದಲ್ಲಿ ಯೋಗಾಭ್ಯಾಸ ಮಾಡಿದರು.

ವಿಶ್ವಪಾರಂಪರಿಕ ತಾಣ ಹಂಪಿಯಲ್ಲಿ ಜಿ-20 ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಸಭೆಗೆ ಆಗಮಿಸಿದ ಸದಸ್ಯ ಹಾಗೂ ಅತಿಥಿ ರಾಷ್ಟ್ರಗಳ ಅತ್ಯುನ್ನತ ಪ್ರತಿನಿಧಿಗಳು ಯೋಗಾಭ್ಯಾಸ ನಂತರ ಐತಿಹಾಸಿಕ ತುಂಗಭದ್ರಾ ನದಿಯಲ್ಲಿ ಹರಿಗೋಲು ಸವಾರಿ (ಕೊರಾಕಲ್ ರೈಡ್) ಮಾಡಿದರು.

ಹಂಪಿಯಲ್ಲಿ ಶೆರ್ಪಾಗಳಿಂದ ಯೋಗಾಭ್ಯಾಸ, ಹರಿಗೋಲು ಸವಾರಿ

ಹಂಪಿಯ ಚಕ್ರತೀರ್ಥದ ತುಂಗಭದ್ರಾ ನದಿಯಲ್ಲಿ ಹರಿಗೋಲು ಸವಾರಿಯ ಕೈಗೊಂಡು ಹಂಪಿಯ ಕಲ್ಲುಬಂಡೆ, ನದಿಯ ಪ್ರಾಕೃತಿಕ ಸೌಂದರ್ಯ ಸವಿದರು.

ಹಂಪಿಯಲ್ಲಿ ನಡೆದ ಜಿ 20 ಸಭೆ ಬಹುತೇಕ ಯಶಸ್ವಿಯಾಗಿದೆ. ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಗೆ ಮತ್ತು ಆಫ್ರಿಕಾ ಒಕ್ಕೂಟವನ್ನು ಜಿ20 ಗುಂಪಿಗೆ ಸೇರಿಸುವ ಬಗ್ಗೆ ಹಾಗೂ ಭಾರತ ಮಂಡಿಸಿದ್ದ ಇತರ ಬಹುತೇಕ ಪ್ರಸ್ತಾವನೆಗಳಿಗೆ ಸದಸ್ಯ ರಾಷ್ಟ್ರಗಳು ಸಮ್ಮತಿ ಸೂಚಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:56 pm, Sun, 16 July 23

Follow Us
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್