ವಿಮಾ ಕಚೇರಿಯಲ್ಲಿ ವೀಕೆಂಡ್ ನೈಟ್ ಪಾರ್ಟಿ, ಪೊಲೀಸರು-ಮಾಧ್ಯಮ ಕಂಡು ಪರಾರಿ

ಗದಗ: ನಗರದ ಸರ್ಕಾರಿ ಕಚೇರಿಯಲ್ಲಿಯೇ ಅಧಿಕಾರಿಗಳು, ಸಿಬ್ಬಂದಿ ಮತ್ತು ಏಜೆಂಟ್‌ಗಳು ರಾತ್ರಿ ವೇಳೆ ಮದ್ಯ ಪಾರ್ಟಿ ಎಂಜಾಯ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೇಂದ್ರ ಸರ್ಕಾರದ ಓರಿಯಂಟಲ್ ಇನ್ಶುರೆನ್ಸ್ ಕಂಪನಿ ಕಚೇರಿಯಲ್ಲಿ ಪಾರ್ಟಿ ನಡೆದಿದೆ. ಗದಗದ ಎಪಿಎಂಸಿ ಯಾರ್ಡ್‌ ಆವರಣದಲ್ಲಿ ಈ ಕಚೇರಿ ಇದೆ. ಇನ್ನು ಪೊಲೀಸರು ಮತ್ತು ಮಾಧ್ಯಮಗಳನ್ನು ಕಂಡ ಕೂಡಲೇ ಇನ್ಶುರೆನ್ಸ್ ಕಚೇರಿ ಬಾಗಿಲು ಮುಚ್ಚಿ ಪರಾರಿಯಾಗಿದ್ದಾರೆ. ಅದಕ್ಕೂ ಮುನ್ನ ಮಾಧ್ಯಮಗಳ ವರದಿಗೂ ಕಚೇರಿ ಸಿಬ್ಬಂದಿ ಅಡ್ಡಿಪಡಿಸಿದ್ದಾರೆ. ಗದಗದ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ […]

ವಿಮಾ ಕಚೇರಿಯಲ್ಲಿ ವೀಕೆಂಡ್ ನೈಟ್ ಪಾರ್ಟಿ, ಪೊಲೀಸರು-ಮಾಧ್ಯಮ ಕಂಡು ಪರಾರಿ
Follow us
ಸಾಧು ಶ್ರೀನಾಥ್​
|

Updated on:Dec 15, 2019 | 12:17 PM

ಗದಗ: ನಗರದ ಸರ್ಕಾರಿ ಕಚೇರಿಯಲ್ಲಿಯೇ ಅಧಿಕಾರಿಗಳು, ಸಿಬ್ಬಂದಿ ಮತ್ತು ಏಜೆಂಟ್‌ಗಳು ರಾತ್ರಿ ವೇಳೆ ಮದ್ಯ ಪಾರ್ಟಿ ಎಂಜಾಯ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕೇಂದ್ರ ಸರ್ಕಾರದ ಓರಿಯಂಟಲ್ ಇನ್ಶುರೆನ್ಸ್ ಕಂಪನಿ ಕಚೇರಿಯಲ್ಲಿ ಪಾರ್ಟಿ ನಡೆದಿದೆ. ಗದಗದ ಎಪಿಎಂಸಿ ಯಾರ್ಡ್‌ ಆವರಣದಲ್ಲಿ ಈ ಕಚೇರಿ ಇದೆ. ಇನ್ನು ಪೊಲೀಸರು ಮತ್ತು ಮಾಧ್ಯಮಗಳನ್ನು ಕಂಡ ಕೂಡಲೇ ಇನ್ಶುರೆನ್ಸ್ ಕಚೇರಿ ಬಾಗಿಲು ಮುಚ್ಚಿ ಪರಾರಿಯಾಗಿದ್ದಾರೆ. ಅದಕ್ಕೂ ಮುನ್ನ ಮಾಧ್ಯಮಗಳ ವರದಿಗೂ ಕಚೇರಿ ಸಿಬ್ಬಂದಿ ಅಡ್ಡಿಪಡಿಸಿದ್ದಾರೆ. ಗದಗದ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 12:15 pm, Sun, 15 December 19

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ