ಅಂತ್ಯಕ್ರಿಯೆಗೆ ತೆರಳುತ್ತಿದ್ದ ವೇಳೆ ಮರಕ್ಕೆ ಕಾರು ಡಿಕ್ಕಿಯಾಗಿ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಡಿಕ್ಕಿಯ ರಭಸಕ್ಕೆ ಚಾಲಕ ಚಾಲಕ ಮರದಡಿಯಲ್ಲಿಯೇ ಸಿಲುಕಿಕೊಂಡಿದ್ದ. ಮೃತರು ಕಾರಿನಲ್ಲಿ ಗದಗ ತಾಲೂಕಿನ ಲಿಂಗದಾಳದಿಂದ ಲಕ್ಷ್ಮೇಶ್ವರಕ್ಕೆ ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುತ್ತಿದ್ದರು. ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಅಂತ್ಯಕ್ರಿಯೆಗೆ ತೆರಳುತ್ತಿದ್ದ ವೇಳೆ ಮರಕ್ಕೆ ಕಾರು ಡಿಕ್ಕಿಯಾಗಿ ಅಪಘಾತ: ಮೂವರು ಸ್ಥಳದಲ್ಲೇ ಸಾವು
ಅಂತ್ಯಕ್ರಿಯೆಗೆ ತೆರಳುತ್ತಿದ್ದ ವೇಳೆ ಮರಕ್ಕೆ ಕಾರು ಡಿಕ್ಕಿಯಾಗಿ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಗದಗ: ಸಾವುಗಳು ಸಂಭವಿಸುತ್ತಲೇ ಇವೆ. ಸಂಬಂಧಿಕರ ಅಂತ್ಯಕ್ರಿಯೆಗೆಂದು ತೆರಳುವಾಗ ಅಪಘಾತ ಸಂಭವಿಸಿ, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗದಗ ತಾಲೂಕಿನ ಹರ್ತಿ ಬಳಿ ಸಂಭವಿಸಿದ ಅಪಘಾತದಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರಿನಲ್ಲಿದ್ದ ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ಜಿಮ್ಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುತ್ತಿದ್ದ ವೇಳೆ ಹರ್ತಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ಸ್ಥಳದಲ್ಲಿಯೇ ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಚಾಲಕ ಚಾಲಕ ಮರದಡಿಯಲ್ಲಿಯೇ ಸಿಲುಕಿಕೊಂಡಿದ್ದ. ಮೃತರು ಕಾರಿನಲ್ಲಿ ಗದಗ ತಾಲೂಕಿನ ಲಿಂಗದಾಳದಿಂದ ಲಕ್ಷ್ಮೇಶ್ವರಕ್ಕೆ ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುತ್ತಿದ್ದರು. ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

car rams in to tree near harti gadag 3 persons on way to last rites of relatives died on spot (1)

ಡಿಕ್ಕಿಯ ರಭಸಕ್ಕೆ ಚಾಲಕ ಚಾಲಕ ಮರದಡಿಯಲ್ಲಿಯೇ ಸಿಲುಕಿಕೊಂಡಿದ್ದ

(car rams into tree near harti gadag 3 persons on way to last rites of relatives died on spot)

ಅಂತ್ಯಕ್ರಿಯೆ ಹೊತ್ತಲ್ಲಿ ಬಂತು ಪಾಸಿಟಿವ್​, ಸಂಬಂಧಿಕರೆಲ್ಲಾ ಕಾಲ್ಕಿತ್ತ ಮೇಲೆ ನೆಗೆಟಿವ್ ರಿಪೋರ್ಟ್​; ಅಧಿಕಾರಿಗಳ ಯಡವಟ್ಟಿಗೆ ಜನ ಹೈರಾಣು