ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವೆಂಕುಸಾ ಭಾಂಡಗೆ(105) ನಿಧನ
ಕಳೆದ ವರ್ಷ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊರೊನಾದಿಂದ ಗುಣಮುಖರಾಗಿದ್ದ ವೆಂಕುಸಾ ಗಜೇಂದ್ರಗಡದ ಪಟ್ಟಣದ ನಿವಾಸಕ್ಕೆ ಹಿಂದಿರುಗಿದ್ದರು. ಭಾನುವಾರ ರಾತ್ರಿ 12:30ರ ಸುಮಾರಿಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಗದಗ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೇನಾನಿ ವೆಂಕುಸಾ ಭಾಂಡಗೆ(105) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಗದಗ ಜಿಲ್ಲೆಯ ಗಜೇಂದ್ರಗಡದ ನಿವಾಸದಲ್ಲಿ ಮೃತಪಟ್ಟಿದ್ದಾರೆ. ಕಳೆದ ವರ್ಷ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊರೊನಾದಿಂದ ಗುಣಮುಖರಾಗಿದ್ದ ವೆಂಕುಸಾ ಗಜೇಂದ್ರಗಡದ ಪಟ್ಟಣದ ನಿವಾಸಕ್ಕೆ ಹಿಂದಿರುಗಿದ್ದರು. ಭಾನುವಾರ ರಾತ್ರಿ 12:30ರ ಸುಮಾರಿಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಗಂಡನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಾಯಿಸಿ, ಶವವನ್ನ ಕಸದಂತೆ ಚರಂಡಿಗೆ ಹಾಕಿದ ತುಮಕೂರು ಮಹಿಳೆ
ಕಾಂಗ್ರೆಸ್ನವರು ಯುಪಿಎ ಸರ್ಕಾರ ಇದ್ದಾಗ ಪ್ರತಿಭಟನೆ ಮಾಡಬೇಕಿತ್ತು; ಸದನದಲ್ಲೇ ತಕ್ಕ ಉತ್ತರ ನೀಡುವೆ – ಸಿಎಂ ಬೊಮ್ಮಾಯಿ