ಹಳ್ಳಿ ರಸ್ತೆಗಾಗಿ ಎಷ್ಟೇ ಮನವಿ ಮಾಡಿದರೂ ಡೋಂಟ್ ಕೇರ್, ಬಿಜೆಪಿ ಶಾಸಕ ರಾಮಣ್ಣ ಲಮಾಣಿಗೆ ಗ್ರಾಮಸ್ಥರಿಂದ ತರಾಟೆ

Shirahatti BJP MLA Ramanna Lamani: ಗ್ರಾಮಕ್ಕೆ ಆಗಮಿಸಿದ್ದ ಶಾಸಕ ರಾಮಣ್ಣ ಲಮಾಣಿಗೆ ದಿಗ್ಭಂಧನ ಹಾಕಿ ತರಾಟೆಗೆ ತೆಗೆದುಕೊಳ್ಳಲಾಗಿದೆ. ಆ ವೇಳೆ ರೈತರ ಆಕ್ರೋಶಕ್ಕೆ ಶಾಸಕ ರಾಮಣ್ಣ ತಡಬಡಾಯಿಸಿದ್ದಾರೆ. ಕೆಲಸ ಮಾಡ್ತಿರೋ, ಇಲ್ವೋ ಅಂತ ಶಾಸಕ ರಾಮಣ್ಣಗೆ ಗ್ರಾಮಸ್ಥರು ಪ್ರಶ್ನೆ ಮಾಡಿದ್ದಾರೆ.

ಹಳ್ಳಿ ರಸ್ತೆಗಾಗಿ ಎಷ್ಟೇ ಮನವಿ ಮಾಡಿದರೂ ಡೋಂಟ್ ಕೇರ್, ಬಿಜೆಪಿ ಶಾಸಕ ರಾಮಣ್ಣ ಲಮಾಣಿಗೆ ಗ್ರಾಮಸ್ಥರಿಂದ ತರಾಟೆ
ಹಳ್ಳಿ ರಸ್ತೆಗಾಗಿ ಎಷ್ಟೇ ಮನವಿ ಮಾಡಿದರೂ ಡೋಂಟ್ ಕೇರ್, ಬಿಜೆಪಿ ಶಾಸಕ ರಾಮಣ್ಣ ಲಮಾಣಿಗೆ ಗ್ರಾಮಸ್ಥರಿಂದ ತರಾಟೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Mar 12, 2022 | 6:20 PM

ಗದಗ: ಮುಂಡರಗಿ ತಾಲೂಕಿನ ಶಿರೋಳ ಗ್ರಾಮದಲ್ಲಿ (Shirol village) ಶಾಸಕ ರಾಮಣ್ಣ ಲಮಾಣಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಮದ ರಸ್ತೆ ಮಾಡಿಸುವಂತೆ ಹಲವು ವರ್ಷಗಳಿಂದ ಮನವಿ ಮಾಡುತ್ತಾ ಬಂದಿದ್ದದರೂ ಸ್ಪಂದಿಸದ ಶಾಸಕ ರಾಮಣ್ಣ ಲಮಾಣಿಗೆ ಗ್ರಾಮಸ್ಥರು ಛೀಮಾರಿ ಹಾಕಿದ್ದಾರೆ. ನಡುರಸ್ತೆಯಲ್ಲೇ ಶಾಸಕರ ಕಾರು ತಡೆದು ತರಾಟೆಗೆ ತೆಗೆದುಕೊಂಡಿದ್ದಾರೆ ಗ್ರಾಮಸ್ಥರು. ರಾಮಣ್ಣ ಲಮಾಣಿ, ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದಾರೆ. ಗ್ರಾಮಕ್ಕೆ ಆಗಮಿಸಿದ್ದ ಶಾಸಕ ರಾಮಣ್ಣ ಲಮಾಣಿಗೆ (Shirahatti BJP MLA Ramanna Lamani) ದಿಗ್ಭಂಧನ ಹಾಕಿ ತರಾಟೆಗೆ ತೆಗೆದುಕೊಳ್ಳಲಾಗಿದೆ. ಆ ವೇಳೆ ರೈತರ ಆಕ್ರೋಶಕ್ಕೆ ಶಾಸಕ ರಾಮಣ್ಣ ತಡಬಡಾಯಿಸಿದ್ದಾರೆ. ಕೆಲಸ ಮಾಡ್ತಿರೋ, ಇಲ್ವೋ ಅಂತ ಶಾಸಕ ರಾಮಣ್ಣಗೆ ಗ್ರಾಮಸ್ಥರು ಪ್ರಶ್ನೆ ಮಾಡಿದ್ದಾರೆ.

ಹೊಸಪೇಟೆ: ಚಲಿಸುವ ರೈಲಿನಿಂದ ಬಿದ್ದು ಯುವಕ- ಯುವತಿ ಸಾವು ವಿಜಯನಗರ: ಚಲಿಸುವ ರೈಲಿನಿಂದ ಬಿದ್ದು ಯುವಕ- ಯುವತಿ ಮೃತಪಟ್ಟ ಘಟನೆ ಹೊಸಪೇಟೆ ತಾಲೂಕಿನ ಕೊಟಗಿನಾಳ್ ಗ್ರಾಮದ ಬಳಿ ನಡೆದಿದೆ. ಇವರಿಬ್ಬರೂ ಬಳ್ಳಾರಿಯಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ರೈಲಿನಿಂದ ಬಿದ್ದಿರೋ ಶಂಕೆ ವ್ಯಕ್ತವಾಗಿದೆ. 50 ಅಡಿ ದೂರದಲ್ಲಿ ಯುವತಿ ಹಾಗೂ ಯುವಕನ ಶವ ಪತ್ತೆಯಾಗಿದೆ. ಶವದ ಬಳಿ ಮೊಬೈಲ್ ಪತ್ತೆಯಾಗಿದ್ದು, ನಜ್ಜುಗುಜ್ಜಾಗಿರೋ ಮೊಬೈಲ್ ಅನ್ನು ರೈಲ್ವೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೃತರ ಹೆಸರು, ವಿಳಾಸ ಬಗ್ಗೆ ರೈಲ್ವೆ ಪೊಲೀಸರಿಂದ ತನಿಖೆ ಆರಂಭಿಸಿದ್ದಾರೆ. ಚಲಿಸುವ ರೈಲಿನ ಡೋರ್ ನ ಬಳಿ ಕುಳಿತಾಗ ಡೋರ್ ಬಡಿದು ಕೆಳಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಳ್ಳಾರಿ ರೈಲ್ವೇ ಪೊಲೀಸರು ಭೇಟಿ ನೀಡಿದ್ದಾರೆ.

TV9 Kannada Headlines @ 5PM (12-03-2022)

Also Read: ಕ್ಷುಲ್ಲಕ ಕಾರಣಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಮಾಜಿ ಯೋಧನ ಬಂಧಿಸಿದ ಎಚ್ಎಎಲ್ ಪೊಲೀಸರು

Also Read: ಯಡಿಯೂರಪ್ಪರನ್ನು ಹಾಡಿಹೊಗಳಿದ ಕಾಂಗ್ರೆಸ್ ನೂತನ ಎಂಎಲ್​ಸಿ ಮಂಜುನಾಥ್ ಭಂಡಾರಿ: ಮಧು ಬಂಗಾರಪ್ಪ ಸೇರಿ ಹಲವರಿಗೆ ಅಚ್ಚರಿ

Published On - 6:13 pm, Sat, 12 March 22

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!