ನರಗುಂದಲ್ಲಿ ಮತ್ತೆ ಭೂಕುಸಿತ: ಗುಂಡಿಗೆ ಬಿದ್ದ ಅಂಗನವಾಡಿ ಸಹಾಯಕಿ ಬಚಾವ್

ಗದಗ: ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮತ್ತೆ ಭೂಕುಸಿತವಾಗಿದೆ. ಇದರ ಪರಿಣಾಮ ಗುಂಡಿಯಲ್ಲಿ ಅಂಗನವಾಡಿ ಸಹಾಯಕಿಯೊಬ್ಬರು ಬಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನರಗುಂದ ಪಟ್ಟಣದಲ್ಲಿ ಭೂಕುಸಿತದ ಪ್ರಕರಣಗಳು ಹೆಚ್ಚಾಗುತ್ತಿವೆ. ಅಂಬೇಡ್ಕರ್ ಬಡಾವಣೆಯ ಅಂಗನವಾಡಿ ಕೇಂದ್ರದ ಮುಂದಿರುವ ನಳದಲ್ಲಿ ನೀರು ತುಂಬುವಾಗ ಭೂಕುಸಿತವಾಗಿ ಅಂಗನವಾಡಿ ಸಹಾಯಕಿ ಕಾಶವ್ವ ಬೆಟಗೇರಿ ಬಿದ್ದಿದ್ದಾರೆ. ತಕ್ಷಣ ಗಮನಿಸಿದ ಸ್ಥಳೀಯರು ಆಕೆಯನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನರಗುಂದಲ್ಲಿ ಮತ್ತೆ ಭೂಕುಸಿತ: ಗುಂಡಿಗೆ ಬಿದ್ದ ಅಂಗನವಾಡಿ ಸಹಾಯಕಿ ಬಚಾವ್
ಸಾಧು ಶ್ರೀನಾಥ್​

Updated on: Feb 28, 2020 | 4:53 PM

ಗದಗ: ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮತ್ತೆ ಭೂಕುಸಿತವಾಗಿದೆ. ಇದರ ಪರಿಣಾಮ ಗುಂಡಿಯಲ್ಲಿ ಅಂಗನವಾಡಿ ಸಹಾಯಕಿಯೊಬ್ಬರು ಬಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನರಗುಂದ ಪಟ್ಟಣದಲ್ಲಿ ಭೂಕುಸಿತದ ಪ್ರಕರಣಗಳು ಹೆಚ್ಚಾಗುತ್ತಿವೆ. ಅಂಬೇಡ್ಕರ್ ಬಡಾವಣೆಯ ಅಂಗನವಾಡಿ ಕೇಂದ್ರದ ಮುಂದಿರುವ ನಳದಲ್ಲಿ ನೀರು ತುಂಬುವಾಗ ಭೂಕುಸಿತವಾಗಿ ಅಂಗನವಾಡಿ ಸಹಾಯಕಿ ಕಾಶವ್ವ ಬೆಟಗೇರಿ ಬಿದ್ದಿದ್ದಾರೆ. ತಕ್ಷಣ ಗಮನಿಸಿದ ಸ್ಥಳೀಯರು ಆಕೆಯನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us