ಬೆಂಗಳೂರಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನ: ಸಹೋದ್ಯೋಗಿಗಳ ಸಮಯಪ್ರಜ್ಞೆಯಿಂದ ಬದುಕುಳಿದ ಜೀವ

ಪುಟ್ಟೇನಹಳ್ಳಿಯ ಆರ್.ಬಿ.ಲೇಔಟ್​ನಲ್ಲಿ ಘಟನೆ ನಡೆದಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಕೂಡಲೇ ಮಹಿಳೆಯನ್ನು ಗಾರ್ಮೆಂಟ್ಸ್​​ ಸಹೋದ್ಯೋಗಿಗಳು ರಕ್ಷಿಸಿದ್ದಾರೆ.

ಬೆಂಗಳೂರಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನ: ಸಹೋದ್ಯೋಗಿಗಳ ಸಮಯಪ್ರಜ್ಞೆಯಿಂದ ಬದುಕುಳಿದ ಜೀವ
ಆತ್ಮಹತ್ಯೆಗೆ ಪ್ರಯತ್ನಿಸಿದ ಮಹಿಳೆ
Follow us
ರಾಜೇಶ್ ದುಗ್ಗುಮನೆ
|

Updated on: Jan 30, 2021 | 7:32 PM

ಬೆಂಗಳೂರು: ನಗರದಲ್ಲಿ ಕಟ್ಟಡದಿಂದ ಹಾರಿ ಮಹಿಳೆ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ. ಸಹೋದ್ಯೋಗಿಗಳ ಸಮಯಪ್ರಜ್ಞೆಯಿಂದ ಮಹಿಳೆ ಬದುಕುಳಿದಿದ್ದಾಳೆ.

ಪುಟ್ಟೇನಹಳ್ಳಿಯ ಆರ್.ಬಿ.ಲೇಔಟ್​ನಲ್ಲಿ ಘಟನೆ ನಡೆದಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಕೂಡಲೇ ಮಹಿಳೆಯನ್ನು ಗಾರ್ಮೆಂಟ್ಸ್​​ ಸಹೋದ್ಯೋಗಿಗಳು ರಕ್ಷಿಸಿದ್ದಾರೆ. ಸದ್ಯ, ಕಟ್ಟಡದ ಮೇಲೆ ಮಹಿಳೆ ನೇತಾಡುತ್ತಿದ್ದ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬಾಬಾ ಪರಮಾಣು ಸಂಶೋಧನಾ ಕೇಂದ್ರದ ವಿಜ್ಞಾನಿ ಆತ್ಮಹತ್ಯೆ: ಮಡದಿಯೊಂದಿಗೆ ವಾಗ್ವಾದದ ಬಳಿಕ ದುರ್ಘಟನೆ