ಬೆಂಗಳೂರು: ನಗರದಲ್ಲಿ ಕಟ್ಟಡದಿಂದ ಹಾರಿ ಮಹಿಳೆ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ. ಸಹೋದ್ಯೋಗಿಗಳ ಸಮಯಪ್ರಜ್ಞೆಯಿಂದ ಮಹಿಳೆ ಬದುಕುಳಿದಿದ್ದಾಳೆ.
ಪುಟ್ಟೇನಹಳ್ಳಿಯ ಆರ್.ಬಿ.ಲೇಔಟ್ನಲ್ಲಿ ಘಟನೆ ನಡೆದಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಕೂಡಲೇ ಮಹಿಳೆಯನ್ನು ಗಾರ್ಮೆಂಟ್ಸ್ ಸಹೋದ್ಯೋಗಿಗಳು ರಕ್ಷಿಸಿದ್ದಾರೆ. ಸದ್ಯ, ಕಟ್ಟಡದ ಮೇಲೆ ಮಹಿಳೆ ನೇತಾಡುತ್ತಿದ್ದ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬಾಬಾ ಪರಮಾಣು ಸಂಶೋಧನಾ ಕೇಂದ್ರದ ವಿಜ್ಞಾನಿ ಆತ್ಮಹತ್ಯೆ: ಮಡದಿಯೊಂದಿಗೆ ವಾಗ್ವಾದದ ಬಳಿಕ ದುರ್ಘಟನೆ