ಗ್ರಾಮ ಪಂಚಾಯತಿ ಗಲಾಟೆ: ಹೆತ್ತವರ ಜೊತೆ ಜೈಲು‌ ಸೇರಿದ್ದ 3 ವರ್ಷದ ಬಾಲಕಿ ಸಾವು

ಜೈನಾಪುರ ಗ್ರಾಮದ ನಿವಾಸಿಗಳಾದ ಸಂಗೀತಾ ಮತ್ತು ರವಿ ತಳವಾರ ದಂಪತಿ ಗ್ರಾಮ ಪಂಚಾಯತಿ ಚುನಾವಣೆ ವಿಷಯದಲ್ಲಿ ಗಲಾಟೆ ಮಾಡಿಕೊಂಡಿದ್ದು, ಈ ಸಂಬಂಧ ರವಿ ತಳವಾರ ಮತ್ತು ಶರಣಪ್ಪ ತಳವಾರ ಕುಟುಂಬದ 10 ಜನರನ್ನು ಜೇವರ್ಗಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದರು.

ತಂದೆ ರವಿ ತಳವಾರ, ಬಾಲಕಿ ಭಾರತಿ ಮತ್ತು ತಾಯಿ ಸಂಗೀತಾ
Follow us
preethi shettigar
| Updated By: ರಾಜೇಶ್ ದುಗ್ಗುಮನೆ

Updated on: Jan 02, 2021 | 4:20 PM

ಕಲಬುರಗಿ: ಗ್ರಾಮ ಪಂಚಾಯತಿ ಚುನಾವಣೆ ಗಲಾಟೆಯಿಂದಾಗಿ ಜೈಲು ಸೇರಿದ್ದ ತಂದೆ ತಾಯಿ ಜೊತೆಗೆ ಜೈಲು‌ ಪಾಲಾಗಿದ್ದ 3 ವರ್ಷದ ಬಾಲಕಿ ಸಾವಿಗೀಡಾದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಜೈನಾಪುರ ಗ್ರಾಮದಲ್ಲಿ ನಡೆದಿದೆ.

ಜೈನಾಪುರ ಗ್ರಾಮದ ನಿವಾಸಿಗಳಾದ ಸಂಗೀತಾ ಮತ್ತು ರವಿ ತಳವಾರ ದಂಪತಿ ಗ್ರಾಮ ಪಂಚಾಯತಿ ಚುನಾವಣೆ ವಿಷಯದಲ್ಲಿ ಗಲಾಟೆ ಮಾಡಿಕೊಂಡಿದ್ದು, ಈ ಸಂಬಂಧ ರವಿ ತಳವಾರ ಮತ್ತು ಶರಣಪ್ಪ ತಳವಾರ ಕುಟುಂಬದ 10 ಜನರನ್ನು ಜೇವರ್ಗಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದರು.

ಈ ನಿಟ್ಟಿನಲ್ಲಿ ಡಿಸೆಂಬರ್ 31 ರಂದು ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಹೆತ್ತವರ ಜೊತೆ 3 ವರ್ಷದ ಭಾರತಿ ಕೋಡ ಹೋಗಿದ್ದಳು. ನಿನ್ನೆ ಭಾರತಿ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಭಾರತಿ ಸಾವನ್ನಪ್ಪಿದ್ದು, ಬಾಲಕಿ ಸಾವಿಗೆ‌ ಜೇವರ್ಗಿ ಪೊಲೀಸರೇ ಕಾರಣ ಎಂದು ಬಾಲಕಿ ‌ಸಂಬಂಧಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜ್ಯೂಸ್ ಅಂದ್ಕೊಂಡು ಕಳೆನಾಶಕ ಕುಡಿದಿದ್ದ ಬಾಲಕ ಬೆಂಗಳೂರಿನಲ್ಲಿ ಸಾವು

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ

ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್

ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು