AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಡಿವೈಡರ್​ಗೆ ಬೈಕ್ ಡಿಕ್ಕಿ: ತಾಯಿ, ಮಾವನ ಜೊತೆ ತೆರಳುತ್ತಿದ್ದ ಬಾಲಕಿ ಸ್ಥಳದಲ್ಲೇ ಸಾವು

Accident: ರಸ್ತೆ ಪಕ್ಕದಲ್ಲಿದ್ದ ಡಿವೈಡರ್​ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದಲ್ಲಿರೋ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಮೂರೂವರೆ ವರ್ಷದ ನಯನಾ ನಾಯಕ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ರಸ್ತೆ ಡಿವೈಡರ್​ಗೆ ಬೈಕ್ ಡಿಕ್ಕಿ: ತಾಯಿ, ಮಾವನ ಜೊತೆ ತೆರಳುತ್ತಿದ್ದ ಬಾಲಕಿ ಸ್ಥಳದಲ್ಲೇ ಸಾವು
ಪ್ರಾತಿನಿಧಿಕ ಚಿತ್ರ
KUSHAL V
|

Updated on: Feb 16, 2021 | 6:38 PM

Share

ಹಾವೇರಿ: ರಸ್ತೆ ಪಕ್ಕದಲ್ಲಿದ್ದ ಡಿವೈಡರ್​ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದಲ್ಲಿರೋ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಮೂರೂವರೆ ವರ್ಷದ ನಯನಾ ನಾಯಕ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಇನ್ನು, ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದೆ. ಬೈಕ್​ನಲ್ಲಿದ್ದ ನಯನಾಳ ತಾಯಿ ಯಶೋಧಾ(21), ತಮ್ಮ ಸಾಯಿರಾಮ(1.5) ಹಾಗೂ ಮಾವ ಅಣ್ಣಪ್ಪ ಲಮಾಣಿಗೆ(25) ಗಾಯಗಳಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್​ನಲ್ಲಿದ್ದವರು ಶಿಗ್ಗಾಂವಿಯಿಂದ ಮೊಟೇಬೆನ್ನೂರು ಕಡೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಹಾವೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೆರೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಇತ್ತ, ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನೆರಳೂರು ಗ್ರಾಮದ ಕೆರೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ವ್ಯಕ್ತಿ ಉತ್ತರ ಭಾರತ ಮೂಲದವರು ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ, ಪೊಲೀಸರು ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಹಾಸನ ಜಿಲ್ಲೆಯಲ್ಲಿ ಮಿತಿಮೀರಿದ ಕಾಡಾನೆ ಹಾವಳಿ: ಅಧಿಕಾರಿಗಳ ಸಭೆ

Follow Us
KUSHAL V
KUSHAL V
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​