AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಸಭ್ಯವಾಗಿ ವರ್ತಿಸಿದ ಪುಂಡನಿಗೆ ಯುವತಿಯಿಂದ ಗೂಸ

ಬೇಲೂರಿನಲ್ಲಿ ಬಸ್​ ಹತ್ತಿದ್ದ ವ್ಯಕ್ತಿ ಯುವತಿ ಪಕ್ಕ ಕುಳಿತು ದುರ್ವರ್ತನೆ ತೋರಿದ್ದಾನೆ ಇದರಿಂದ ಬೇಸತ್ತ ಯುವತಿ ಹಾಸನ ನಿಲ್ದಾಣಕ್ಕೆ ಬರುತ್ತಲೇ ಕುತ್ತಿಗೆ ಪಟ್ಟಿ ಹಿಡಿದು ಗೂಸ ನೀಡಿದ್ದಾಳೆ. ಇದಾದ ಬಳಿಕ ಈ ವ್ಯಕ್ತಿಯನ್ನು ಸಾರಿಗೆ ಇಲಾಖೆ ಅಧಿಕಾರಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಸಂಗ್ರಹ ಚಿತ್ರ
preethi shettigar
| Updated By: ganapathi bhat|

Updated on: Mar 21, 2021 | 7:28 PM

Share

ಹಾಸನ: ಯುವತಿ ಜತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಧರ್ಮದೇಟು ನೀಡಿದ ಘಟನೆ ಹಾಸನದ ಬಸ್ ನಿಲ್ದಾಣದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ‌ ಕಳಸದಿಂದ ಹಾಸನಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಯುವತಿಯ ಜೊತೆ ವ್ಯಕ್ತಿ ಅಸಭ್ಯವಾಗಿ ವರ್ತಿಸಿದ್ದಾನೆ ಇದನ್ನು ಸಹಿಸದ ಯುವತಿ ಅಲ್ಲಿಯೇ ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾಳೆ.

ಬೇಲೂರಿನಲ್ಲಿ ಬಸ್​ ಹತ್ತಿದ್ದ ವ್ಯಕ್ತಿ ಯುವತಿ ಪಕ್ಕ ಕುಳಿತು ದುರ್ವರ್ತನೆ ತೋರಿದ್ದಾನೆ ಇದರಿಂದ ಬೇಸತ್ತ ಯುವತಿ ಹಾಸನ ನಿಲ್ದಾಣಕ್ಕೆ ಬರುತ್ತಲೇ ಕುತ್ತಿಗೆ ಪಟ್ಟಿ ಹಿಡಿದು ಗೂಸ ನೀಡಿದ್ದಾಳೆ. ಇದಾದ ಬಳಿಕ ಈ ವ್ಯಕ್ತಿಯನ್ನು ಸಾರಿಗೆ ಇಲಾಖೆ ಅಧಿಕಾರಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬಸ್ ನಿಲ್ದಾಣ, ಪಾರ್ಕ್ ಹೀಗೆ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ನಡೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಆದರೆ ಇವುಗಳ ವಿರುದ್ಧ ಸಿಡಿದೇಳುವ ಮಂದಿ ಇದ್ದಾರೆ ಎನ್ನುವುದು ಖುಷಿಯ ವಿಚಾರ. ಇನ್ನು ಇಂತಹವರ ವಿರುದ್ಧ ಕಠಿಣವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಆ ಮೂಲಕ ಸಮಾಜ ಸ್ವಾಸ್ಥ್ಯವನ್ನು ಕಾಪಾಡಬೇಕು ಎನ್ನವುದು ಕೂಡ ಅಷ್ಟೇ ಮುಖ್ಯ.

ಇದನ್ನೂ ಓದಿ:

ದೇವಸ್ಥಾನದಲ್ಲೇ ಮಹಿಳೆ ಜೊತೆ ಅಸಭ್ಯ ವರ್ತನೆ, ಪ್ರಶ್ನಿಸಿದಕ್ಕೆ ಪತಿ ಕೈ ಬೆರಳು ಮುರಿದು ಹಲ್ಲೆ.. ಕಿಡಿಗೇಡಿಗಳ ಕೃತ್ಯ ಕಂಡೂ ಕಾಣದಂತೆ ನಿಂತ ಭಕ್ತರು

ಯುವಕನಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನ ಬಂಧನ: ರಾಯಚೂರಿನಲ್ಲಿ ಪೊಲೀಸ್ ಅಧಿಕಾರಿಯ ಸಂಬಂಧಿಯಿಂದ ಅಮಾನವೀಯ ಕೃತ್ಯ

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ

ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ

ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ

ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್

ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ

ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ

ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ

ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ

ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..

ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ