ಯಾದಗಿರಿಯಲ್ಲಿ ಪ್ಲಾಟ್​ಫಾರ್ಮ್ ಹತ್ತಿದ ಗೂಡ್ಸ್ ರೈಲು, ಮುಂದೇನಾಯ್ತು?

ಯಾದಗಿರಿ: ನಗರದಲ್ಲಿ ಬೆಳಗ್ಗೆ ಬೆಳಗ್ಗೆಯೇ ಭಾರೀ ದುರಂತವೊಂದು ಸ್ವಲ್ಪದರಲ್ಲಿ ತಪ್ಪಿದೆ. ಯಾದಗಿರಿ ರೈಲ್ವೆ ನಿಲ್ದಾಣದಲ್ಲಿಯೇ ಈ ಘಟನೆ ನಡೆದಿದ್ದು, ಗೂಡ್ಸ್ ರೈಲೊಂದು ಟ್ರ್ಯಾಕ್ ಬಿಟ್ಟು ಪ್ಲಾಟ್ ಫಾರ್ಮ್ ಮೇಲೆ ಹತ್ತಿಕೊಂಡು ಹೋಗಿದೆ. ಈ ರೈಲು, ಪ್ಲಾಟ್ ಫಾರ್ಮ್ ಮೇಲಿದ್ದ ಬುಕ್ ಸ್ಟಾಲ್ ಅನ್ನು 10 ಅಡಿಯಷ್ಟು ದೂರ ತಳ್ಳಿಕೊಂಡು ಹೋಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಗೆ ಸ್ಥಳದಲ್ಲಿ ರೈಲ್ವೆಯ ಪಾಯಿಂಟ್ ಯಾರೂ ಇಲ್ಲದ ಕಾರಣ ಈ ಅಚಾತುರ್ಯ ಘಟಿಸಿದೆ ಎಂದು ಹೇಳಲಾಗುತ್ತಿದೆ. ಗೂಡ್ಸ್ ರೈಲು ಖಾಲಿ […]

ಯಾದಗಿರಿಯಲ್ಲಿ ಪ್ಲಾಟ್​ಫಾರ್ಮ್ ಹತ್ತಿದ ಗೂಡ್ಸ್ ರೈಲು, ಮುಂದೇನಾಯ್ತು?
Follow us
ಸಾಧು ಶ್ರೀನಾಥ್​
|

Updated on:Nov 20, 2019 | 3:23 PM

ಯಾದಗಿರಿ: ನಗರದಲ್ಲಿ ಬೆಳಗ್ಗೆ ಬೆಳಗ್ಗೆಯೇ ಭಾರೀ ದುರಂತವೊಂದು ಸ್ವಲ್ಪದರಲ್ಲಿ ತಪ್ಪಿದೆ. ಯಾದಗಿರಿ ರೈಲ್ವೆ ನಿಲ್ದಾಣದಲ್ಲಿಯೇ ಈ ಘಟನೆ ನಡೆದಿದ್ದು, ಗೂಡ್ಸ್ ರೈಲೊಂದು ಟ್ರ್ಯಾಕ್ ಬಿಟ್ಟು ಪ್ಲಾಟ್ ಫಾರ್ಮ್ ಮೇಲೆ ಹತ್ತಿಕೊಂಡು ಹೋಗಿದೆ.

ಈ ರೈಲು, ಪ್ಲಾಟ್ ಫಾರ್ಮ್ ಮೇಲಿದ್ದ ಬುಕ್ ಸ್ಟಾಲ್ ಅನ್ನು 10 ಅಡಿಯಷ್ಟು ದೂರ ತಳ್ಳಿಕೊಂಡು ಹೋಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಗೆ ಸ್ಥಳದಲ್ಲಿ ರೈಲ್ವೆಯ ಪಾಯಿಂಟ್ ಯಾರೂ ಇಲ್ಲದ ಕಾರಣ ಈ ಅಚಾತುರ್ಯ ಘಟಿಸಿದೆ ಎಂದು ಹೇಳಲಾಗುತ್ತಿದೆ. ಗೂಡ್ಸ್ ರೈಲು ಖಾಲಿ ಮಾಡುವಾಗ ಈ ಘಟನೆ ನಡೆದಿದೆ. ಸ್ಥಳಕ್ಕೆ ಗುಂತಕಲ್ ರೈಲ್ವೆ ವಿಭಾಗದ ಅಧಿಕಾರಿಗಳ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Published On - 12:04 pm, Wed, 20 November 19

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ