AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರೇ ತೀರ್ಮಾನಿಸಿ ರಾಜ್ಯದ ತೀರ್ಮಾನ ಅನ್ತಾರೆ..! ಸಚಿವ ಸುರೇಶ್​ಗೆ ಗೂಳಿಹಟ್ಟಿ ಟಾಂಗ್

ಚಿತ್ರದುರ್ಗ: ಮಹಾಮಾರಿ ಕೊರೊನಾದಿಂದಾಗಿ ರಾಜ್ಯದಲ್ಲಿ ಮುಚ್ಚಿದ ಶಾಲೆ ಬಾಗಿಲುಗಳು ತೆರೆದೇ ಇಲ್ಲ. ಈ ನಡುವೆ ಶಾಲಾ-ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಹೀಗಾಗಿ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸುತ್ತಿರುವುದಾಗಿ ಸುರೇಶ್ ಕುಮಾರ್ ತಿಳಿಸಿದ್ದಾರೆ. ಪ್ರಾಥಮಿಕ‌ ಮತ್ತು ಪ್ರೌಢ ಶಿಕ್ಷಣ ಸಚಿವರ ಹೇಳಿಕೆಗೆ ಗೂಳಿಹಟ್ಟಿ ಶೇಖರ್ ಟಾಂಗ್ ಕೊಟ್ಟಿದ್ದಾರೆ. ಶಾಸಕರ ಅಭಿಪ್ರಾಯ ಸಂಗ್ರಹ ಕಣ್ಣೊರೆಸುವ ತಂತ್ರವಷ್ಟೇ. ಶಾಸಕರ ಸಲಹೆ ಸೂಚನೆಗಳನ್ನ ಅವರು ತೆಗೆದುಕೊಳ್ಳುವುದಿಲ್ಲ. ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಅತ್ಯಂತ ಮೇಧಾವಿ. ಶಿಕ್ಷಣ ಕ್ಷೇತ್ರದಲ್ಲಿ ಅಧ್ಯಯನ ಮಾಡಿ ಇತಿಹಾಸ ಬರೆದಿದ್ದಾರೆ. ಶಾಸಕರಿಗೆ […]

ಸಚಿವರೇ ತೀರ್ಮಾನಿಸಿ ರಾಜ್ಯದ ತೀರ್ಮಾನ ಅನ್ತಾರೆ..! ಸಚಿವ ಸುರೇಶ್​ಗೆ ಗೂಳಿಹಟ್ಟಿ ಟಾಂಗ್
ಆಯೇಷಾ ಬಾನು
| Edited By: |

Updated on: Sep 29, 2020 | 11:11 AM

Share

ಚಿತ್ರದುರ್ಗ: ಮಹಾಮಾರಿ ಕೊರೊನಾದಿಂದಾಗಿ ರಾಜ್ಯದಲ್ಲಿ ಮುಚ್ಚಿದ ಶಾಲೆ ಬಾಗಿಲುಗಳು ತೆರೆದೇ ಇಲ್ಲ. ಈ ನಡುವೆ ಶಾಲಾ-ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಹೀಗಾಗಿ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸುತ್ತಿರುವುದಾಗಿ ಸುರೇಶ್ ಕುಮಾರ್ ತಿಳಿಸಿದ್ದಾರೆ. ಪ್ರಾಥಮಿಕ‌ ಮತ್ತು ಪ್ರೌಢ ಶಿಕ್ಷಣ ಸಚಿವರ ಹೇಳಿಕೆಗೆ ಗೂಳಿಹಟ್ಟಿ ಶೇಖರ್ ಟಾಂಗ್ ಕೊಟ್ಟಿದ್ದಾರೆ.

ಶಾಸಕರ ಅಭಿಪ್ರಾಯ ಸಂಗ್ರಹ ಕಣ್ಣೊರೆಸುವ ತಂತ್ರವಷ್ಟೇ. ಶಾಸಕರ ಸಲಹೆ ಸೂಚನೆಗಳನ್ನ ಅವರು ತೆಗೆದುಕೊಳ್ಳುವುದಿಲ್ಲ. ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಅತ್ಯಂತ ಮೇಧಾವಿ. ಶಿಕ್ಷಣ ಕ್ಷೇತ್ರದಲ್ಲಿ ಅಧ್ಯಯನ ಮಾಡಿ ಇತಿಹಾಸ ಬರೆದಿದ್ದಾರೆ. ಶಾಸಕರಿಗೆ ಈ ಬಗ್ಗೆ ಏನೂ ಗೊತ್ತಿಲ್ಲ ಅಂದುಕೊಂಡಿದ್ದಾರೆ. ಸಚಿವರೇ ತೀರ್ಮಾನಿಸಿ ರಾಜ್ಯದ ತೀರ್ಮಾನ ಎನ್ನುತ್ತಾರೆ ಎಂದು ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಟಾಂಗ್ ಕೊಟ್ಟಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ