ಶಾಲಾ ಆವರಣದಲ್ಲಿ ಕೆಟ್ಟು ನಿಂತಿದ್ದ ಸರ್ಕಾರಿ ಜೀಪ್ ಏಕಾಏಕಿ ಬೆಂಕಿಗಾಹುತಿ!

ಬೆಳಗಾವಿ: ಕೆಟ್ಟು ನಿಂತಿದ್ದ ಸರ್ಕಾರಿ ಜೀಪ್ ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿ ಇರುವ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ನಡೆದಿದೆ. ಸರ್ಕಾರಿ ಜೀಪ್ ಒಂದು ಹಲವು ದಿನಗಳಿಂದ ಶಾಲೆ ಆವರಣದಲ್ಲಿಯೇ ಕೆಟ್ಟು ನಿಂತಿತ್ತು. ಆದರೆ ಇಂದು ಬೆಳ್ಳಂಬೆಳ್ಳಗ್ಗೆ ಏಕಾಏಕಿ ಜೀಪು ಬೆಂಕಿಗೆ ಹತ್ತಿ ಉರಿದಿದೆ. ಕಾಲೇಜಿನ ಶಿಕ್ಷಕರು ವಿದ್ಯಾರ್ಥಿಗಳನ್ನ ಹೊರ ಕಳುಹಿಸಿದ್ದಾರೆ. ನಂತರ ಅಗ್ನಿಶಾಮಕ ಸಿಬ್ಬಂದಿ ಬೆಂಕಿ‌ ನಂದಿಸಿದ್ದಾರೆ. ಈ ರೀತಿ ಕೆಟ್ಟು ನಿಂತ ಜೀಪು ಬೆಂಕಿಗಾಹುತಿಯಾಗಲು ಏನು ಕಾರಣ […]

ಶಾಲಾ ಆವರಣದಲ್ಲಿ ಕೆಟ್ಟು ನಿಂತಿದ್ದ ಸರ್ಕಾರಿ ಜೀಪ್ ಏಕಾಏಕಿ ಬೆಂಕಿಗಾಹುತಿ!
Follow us
ಸಾಧು ಶ್ರೀನಾಥ್​
|

Updated on: Nov 26, 2019 | 11:51 AM

ಬೆಳಗಾವಿ: ಕೆಟ್ಟು ನಿಂತಿದ್ದ ಸರ್ಕಾರಿ ಜೀಪ್ ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿ ಇರುವ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ನಡೆದಿದೆ. ಸರ್ಕಾರಿ ಜೀಪ್ ಒಂದು ಹಲವು ದಿನಗಳಿಂದ ಶಾಲೆ ಆವರಣದಲ್ಲಿಯೇ ಕೆಟ್ಟು ನಿಂತಿತ್ತು. ಆದರೆ ಇಂದು ಬೆಳ್ಳಂಬೆಳ್ಳಗ್ಗೆ ಏಕಾಏಕಿ ಜೀಪು ಬೆಂಕಿಗೆ ಹತ್ತಿ ಉರಿದಿದೆ.

ಕಾಲೇಜಿನ ಶಿಕ್ಷಕರು ವಿದ್ಯಾರ್ಥಿಗಳನ್ನ ಹೊರ ಕಳುಹಿಸಿದ್ದಾರೆ. ನಂತರ ಅಗ್ನಿಶಾಮಕ ಸಿಬ್ಬಂದಿ ಬೆಂಕಿ‌ ನಂದಿಸಿದ್ದಾರೆ. ಈ ರೀತಿ ಕೆಟ್ಟು ನಿಂತ ಜೀಪು ಬೆಂಕಿಗಾಹುತಿಯಾಗಲು ಏನು ಕಾರಣ ಅಥವಾ ಯಾರಾದರೂ ಬೇಕು ಎಂದೇ ಬೆಂಕಿ ಹಚ್ಚಿದ್ದಾರಾ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಇನ್ನು ಈ ಪ್ರಕರಣ ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ