AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್-19 ನಿಯಂತ್ರಣಕ್ಕೆ ಹೊಸ ಅಸ್ತ್ರ; ಲಾಕ್​ಡೌನ್​ ಮಾಡುವ ಬದಲು ಈ ಯೋಜನೆಗೆ ಸಿದ್ಧವಾಗ್ತಿದೆಯಾ ಸರ್ಕಾರ?

ಹೋಟೆಲ್, ರೆಸ್ಟೋರೆಂಟ್​ಗಳಿಂದ ಪಾರ್ಸೆಲ್​ಗೆ ಮಾತ್ರ ಅವಕಾಶ ನೀಡಬೇಕು. ಮಾಲ್​ಗಳನ್ನು ಸಂಪೂರ್ಣವಾಗಿ ಬಂದ್​ ಮಾಡಬೇಕು. ಎಸಿ ಸಹಿತ ಮಳಿಗೆಗಳಲ್ಲಿ ಅದನ್ನು ತೆಗೆಯಬೇಕು ಎಂಬಿತ್ಯಾದಿ ಸಲಹೆಗಳನ್ನೂ ಸರ್ಕಾರಕ್ಕೆ ನೀಡಲಾಗಿದೆ.

ಕೊವಿಡ್-19 ನಿಯಂತ್ರಣಕ್ಕೆ ಹೊಸ ಅಸ್ತ್ರ; ಲಾಕ್​ಡೌನ್​ ಮಾಡುವ ಬದಲು ಈ ಯೋಜನೆಗೆ ಸಿದ್ಧವಾಗ್ತಿದೆಯಾ ಸರ್ಕಾರ?
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Apr 17, 2021 | 9:03 AM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್​ ಸೋಂಕಿನ ಪ್ರಸರಣ ದಿನೇದಿನೆ ಏರಿಕೆಯಾಗುತ್ತಿದ್ದು, ಸರ್ಕಾರ ಮತ್ತೊಮ್ಮೆ ಲಾಕ್​ಡೌನ್​ ಹೇರಬಹುದಾ ಎಂಬ ಪ್ರಶ್ನೆ ಕಾಡುತ್ತಿದೆ. ನಿನ್ನೆಯಷ್ಟೇ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆಯಾಗಿದ್ದು, ಏಪ್ರಿಲ್​ 20ರವರೆಗೆ ನೈಟ್​ ಕರ್ಫ್ಯೂ ಮುಂದುವರಿಯಲಿದೆ. ಮಂಗಳವಾರ ಇನ್ನೊಂದು ಸಭೆಯ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಿಎಂ ನಿನ್ನೆ ತಿಳಿಸಿದ್ದಾರೆ. ಆದರೆ ಸರ್ಕಾರ ಕೊರೊನಾವನ್ನು ಮಣಿಸಲು ಇನ್ನೊಂದು ಹೊಸ ಪ್ಲ್ಯಾನ್​ ಮಾಡಿದೆ ಎನ್ನಲಾಗಿದೆ. ನೈಟ್​ ಕರ್ಫ್ಯೂ ಸಮಯ ಬದಲಿಸಲು ಮುಂದಾಗಿದೆ.

ಬಹುತೇಕ ಕಚೇರಿಗಳು ಸಂಜೆ 6 ಗಂಟೆಗೇ ಬಂದ್​ ಆಗುವ ಹಿನ್ನೆಲೆಯಲ್ಲಿ 6ಗಂಟೆಯಿಂದಲೇ ನೈಟ್ ಕರ್ಫ್ಯೂ ಜಾರಿಗೆ ತರುವ ಬಗ್ಗೆ ಗಂಭೀರವಾಗಿ ಚರ್ಚೆ ಮಾಡಲಾಗುತ್ತಿದೆ. ಸಂಜೆ 6 ಗಂಟೆ ನಂತರ ಜನರು ಗುಂಪುಗೂಡುವುದು ಹೆಚ್ಚಾಗುತ್ತಿದೆ. ವಾಕಿಂಗ್​, ಔಟಿಂಗ್, ಶಾಪಿಂಗ್​, ಸಿನಿಮಾ.. ಚಾಟ್ಸ್​ ನೆಪದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮನೆಯಿಂದ ಹೊರಬೀಳುತ್ತಿದ್ದಾರೆ. ಹೀಗಾಗಿ ಸಂಜೆ 6ಗಂಟೆಯಿಂದಲೇ ನೈಟ್​ಕರ್ಫ್ಯೂ ಜಾರಿ ಮಾಡುವ ಬಗ್ಗೆ ತಜ್ಞರಿಂದ ಸಲಹೆಗಳು ವ್ಯಕ್ತವಾಗಿವೆ.

ಹಾಗೇ, ಹೋಟೆಲ್, ರೆಸ್ಟೋರೆಂಟ್​ಗಳಿಂದ ಪಾರ್ಸೆಲ್​ಗೆ ಮಾತ್ರ ಅವಕಾಶ ನೀಡಬೇಕು. ಮಾಲ್​ಗಳನ್ನು ಸಂಪೂರ್ಣವಾಗಿ ಬಂದ್​ ಮಾಡಬೇಕು. ಎಸಿ ಸಹಿತ ಮಳಿಗೆಗಳಲ್ಲಿ ಅದನ್ನು ತೆಗೆಯಬೇಕು ಎಂಬಿತ್ಯಾದಿ ಸಲಹೆಗಳನ್ನೂ ಸರ್ಕಾರಕ್ಕೆ ನೀಡಲಾಗಿದೆ.

ಇದನ್ನೂ ಓದಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಕೊರೊನಾ ಸೋಂಕು; ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಕೆ

ಇಂದಿನಿಂದ ರೈಲ್ವೆ ಪ್ಲಾಟ್‌ಫಾರ್ಮ್ ಟಿಕೆಟ್ ದರ 50 ರೂ.ಗೆ ಹೆಚ್ಚಳ; ಕೊರೊನಾ ನಿಯಂತ್ರಣಕ್ಕೆ ಕ್ರಮ

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?